Sunday, 27th October 2024

Bandra stampede

Bandra Stampede: ಮುಂಬೈಯ ಬಾಂದ್ರಾ ರೈಲು ನಿಲ್ದಾಣದಲ್ಲಿ ಭಾರೀ ಕಾಲ್ತುಳಿತ; 9 ಜನರ ಸ್ಥಿತಿ ಗಂಭೀರ

Bandra Stampede: ಬಾಂದ್ರಾ ಟರ್ಮಿನಸ್‌ನ ಪ್ಲಾಟ್‌ಫಾರ್ಮ್ ನಂಬರ್ ಒಂದರಲ್ಲಿ ಬೆಳಿಗ್ಗೆ 5.56 ಕ್ಕೆ 22921 ಬಾಂದ್ರಾ-ಗೋರಖ್‌ಪುರ ಎಕ್ಸ್‌ಪ್ರೆಸ್ ರೈಲು ಹತ್ತಲು ನೂಕುನುಗ್ಗಲು ಉಂಟಾಗಿತ್ತು. ಈ ವೇಳೆ ಅನೇಕರು ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲರನ್ನು ಭಾಭಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಯನ್ನು ತಿಳಿಸಿದ್ದಾರೆ.

ಮುಂದೆ ಓದಿ