Monday, 25th November 2024

ಎಸ್‌ಸಿ, ಎಸ್‌ಟಿ ಬಡ್ತಿ ಮೀಸಲಾತಿ ಮಾನದಂಡ, ರಾಜ್ಯಗಳ ವಿವೇಚನೆಗೆ ಬಿಟ್ಟಿದ್ದು

ನವದೆಹಲಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಬಡ್ತಿ ನೀಡುವಾಗ ಮೀಸಲಾತಿ ನಿರ್ಧರಿಸಲು ಯಾವುದೇ ಮಾನದಂಡ ರೂಪಿಸಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟ ಪಡಿಸಿದೆ. ನ್ಯಾಯಮೂರ್ತಿಗಳಾದ ಎಲ್‌.ನಾಗೇಶ್ವರರಾವ್‌, ಸಂಜೀವ್‌ ಖನ್ನಾ ಹಾಗೂ ಬಿ.ಆರ್‌.ಗವಾಯಿ ಅವರಿರುವ ನ್ಯಾಯ ಪೀಠವು ಎಸ್‌ಸಿ/ಎಸ್‌ಟಿ ಬಡ್ತಿ ಮೀಸಲಾತಿ ಕುರಿತು ತೀರ್ಪು ಪ್ರಕಟಿಸಿತು. ಬಡ್ತಿಯಲ್ಲಿ ಮೀಸಲಾತಿ ಜಾರಿಗೊಳಿಸುವಾಗ ಎಸ್‌ಸಿ/ಎಸ್‌ಟಿ ಜನರ ಪ್ರಾತಿನಿಧ್ಯವನ್ನು ನಿರ್ಧರಿಸುವ ಕೇಂದ್ರ ಮತ್ತು ರಾಜ್ಯಗಳಿಂದ ಪ್ರಮಾಣೀಕರಿಸಬಹುದಾದ ದತ್ತಾಂಶ ಸಂಗ್ರಹಿಸುವ ಅಗತ್ಯವನ್ನು ತೆಗೆದುಹಾಕುವ ಕೇಂದ್ರದ ಮನವಿಯನ್ನು […]

ಮುಂದೆ ಓದಿ

ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿಗೆ ಜಾಮೀನು ನಿರಾಕರಣೆ

ಮುಂಬೈ: ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ಅವರ ಜಾಮೀನು ಅರ್ಜಿಯನ್ನು ವಿಶೇಷ ಎನ್‌ಐಎ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ವೈದ್ಯಕೀಯ ಕಾರಣಗಳನ್ನು ಆಧರಿಸಿ...

ಮುಂದೆ ಓದಿ