Bank frauds: ರಾಜ್ಯ ಸರ್ಕಾರಕ್ಕೆ ನೀಡಬೇಕಾದ ಹಣ ವಾಪಸ್ ಬಂದ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳ ಮೇಲಿನ ನಿಷೇಧ ನಿರ್ಧಾರವನ್ನು ಸರ್ಕಾರ ವಾಪಸ್ ಪಡೆಯಲು ನಿರ್ಧರಿಸಿದೆ ಎನ್ನಲಾಗಿದೆ.
ಕೊಲಂಬೊ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಶ್ರೀಲಂಕಾದ ಟ್ರಿಂಕೋಮಲಿ ನಗರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯನ್ನು ಉದ್ಘಾಟಿಸಿದರು. ಕೇಂದ್ರ ಹಣಕಾಸು...
ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಕ್ರಿಕೆಟ್ ದಿಗ್ಗಜ ಮಹೇಂದ್ರ ಸಿಂಗ್ ಧೋನಿಯನ್ನು ತನ್ನ ಬ್ಯಾಂಕ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಘೋಷಣೆ ಮಾಡಿದೆ. ಎಸ್‌ಬಿಐ ಅಧ್ಯಕ್ಷ...
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸರ್ವರ್ ಸೋಮವಾರ ಭಾರತದಾದ್ಯಂತ ಡೌನ್ ಆಗಿರುವುದು ವರದಿಯಾಗಿದೆ. ಗ್ರಾಹಕರು ಸಾಮಾಜಿಕ ಮಾಧ್ಯಮಕ್ಕೆ ದೂರು ಹೇಳುತ್ತಿದ್ದಾರೆ. ಎಸ್‌ಬಿಐ, ನೆಟ್ ಬ್ಯಾಂಕಿಂಗ್, ಯುಪಿಐ,...
ನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್, ತನ್ನ ಗ್ರಾಹಕರಿಗೆ ದೀಪಾವಳಿ ಗಿಫ್ಟ್ ನೀಡಿದೆ. ಅದೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಇರಿಸಲಾಗಿರುವ ಉಳಿತಾಯ ಬ್ಯಾಂಕ್ ಠೇವಣಿಗಳ ಮೇಲಿನ ಬಡ್ಡಿದರ...
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚೆಗೆ ಜಾರಿಗೆ ತಂದ ಮಾರ್ಗಸೂಚಿಗಳನ್ನ ಹಿಂತೆಗೆದು ಕೊಂಡಿದೆ. ಈ ಮಾರ್ಗಸೂಚಿಗಳಿಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಸಂಘ -ಸಂಸ್ಥೆಗಳ ಸಹಿತ ರಾಜಕೀಯ...
ಮುಂಬೈ: ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 2020-21ರ ನಾಲ್ಕನೇ ತ್ರೈಮಾಸಿಕದಲ್ಲಿ ಮಾರ್ಚ್ 31 ಕ್ಕೆ ಕೊನೆಗೊಂಡ ನಾಲ್ಕನೇ ತ್ರೈಮಾಸಿಕದಲ್ಲಿ, ಬ್ಯಾಂಕ್ ಶೇ.80ರಷ್ಟು...
ಮುಂಬೈ/ದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ದಿನೇಶ್ ಕುಮಾರ್ ಖಾರ ಅವರನ್ನು ಮಂಗಳವಾರ ಸರ್ಕಾರದಿಂದ ನೇಮಕ ಮಾಡಲಾಗಿದೆ. ಅಕ್ಟೋಬರ್ 7ನೇ ತಾರೀಕಿ ನಿಂದ ಮೂರು ವರ್ಷದ...