Friday, 22nd November 2024

ಭಯೋತ್ಪಾದನೆ ಪ್ರಕರಣಗಳಿಗೆ ಪ್ರತ್ಯೇಕ ರಾಜ್ಯ ತನಿಖಾ ಸಂಸ್ಥೆ

ಶ್ರೀನಗರ: ಭಯೋತ್ಪಾದನೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳ ತನಿಖೆ ಮತ್ತು ವಿಚಾರಣೆಗಾಗಿ ಪ್ರತ್ಯೇಕ ರಾಜ್ಯ ತನಿಖಾ ಸಂಸ್ಥೆ ಯನ್ನು ಸ್ಥಾಪಿಸಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ತನ್ನ ಒಪ್ಪಿಗೆ ನೀಡಿದೆ. ‘ರಾಜ್ಯ ತನಿಖಾ ಸಂಸ್ಥೆ (SIA)’ ಎಂದು ಕರೆಯ ಲಾಗುವುದು. ಇದು ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಇತರ ಕೇಂದ್ರೀಯ ಏಜೆನ್ಸಿಗಳೊಂದಿಗೆ ಸಮನ್ವಯಗೊಳಿಸಲು ನೋಡಲ್ ಏಜೆನ್ಸಿ ಯಾಗಿಯೂ ಕಾರ್ಯನಿರ್ವಹಿಸುತ್ತದೆ. ಭಯೋತ್ಪಾದನೆ ಸಂಬಂಧಿತ ಪ್ರಕರಣದ ವಿಚಾರಣೆ ನಡೆಸುತ್ತದೆ ಎಂದು ಶ್ರೀನಗರದಲ್ಲಿ ಜಮ್ಮು ಕಾಶ್ಮೀರದ ಗೃಹ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. ಭಯೋತ್ಪಾದನೆ, […]

ಮುಂದೆ ಓದಿ