Monday, 16th September 2024

ಬರ ನಿರ್ವಹಣೆಗೆ ರಾಜ್ಯ ಸರಕಾರವೇ ಸಜ್ಜುಗೊಳ್ಳಲಿ

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬರದ ಛಾಯೆ ಆವರಿಸಿದೆ. ಜಲಾಶಯಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿದೆ. ರಾಜ್ಯದ ೧೪ ಪ್ರಮುಖ ಜಲಾಶಯಲ್ಲಿ ಒಟ್ಟು ೮೯೫.೬೨ ಟಿಎಂಸಿ ನೀರು ಶೇಖರಣೆಗೆ ಅವಕಾಶವಿದೆ. ಆದರೆ ಈವರೆಗೂ ೫೯೯.೦೭ ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಪರಿಣಾಮವಾಗಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ನೀರಿಗಾಗಿ ಹಾಹಾಕಾರ ಉಂಟಾಗುವ ಸಾಧ್ಯತೆ ಇದೆ. ಈಗಾಗಲೇ ಕೆಲವೆಡೆ ಟ್ಯಾಂಕರ್ ಮೂಲಕ ನೀರು ತರಿಸಿ ಬೆಳೆ ಉಳಿಸಿಕೊಳ್ಳುವ ಯತ್ನವನ್ನು ರೈತರು ಮಾಡುತ್ತಿzರೆ. ಈ ಪರಿಸ್ಥಿತಿಯನ್ನು ಗಮನಿಸಿರುವ ಸರಕಾರ ಈಗಾಗಲೇ ಮುನ್ನೆಚ್ಚರಿಕೆ […]

ಮುಂದೆ ಓದಿ