ಅಹಮದಾಬಾದ್: ಗುಜರಾತ್‌ನ ನರ್ಮದಾ ಜಿಲ್ಲೆಯ ಕೆವಾಡಿಯಾ ಗ್ರಾಮದ ಬಳಿ 3.1 ತೀವ್ರ ತೆಯ ಭೂಕಂಪನ ದಾಖಲಾಗಿದೆ. ಆದರೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಕೆವಾಡಿಯಾ ಗ್ರಾಮದ ಬಳಿ 182 ಮೀಟರ್ ಎತ್ತರದ ಏಕತಾ ಪ್ರತಿಮೆಯಿದೆ. ಸೋಮವಾರ ರಾತ್ರಿ ಕಂಪನ ದಾಖಲಾಗಿದೆ. ಭೂ ಕಂಪಗಳು ಮತ್ತು ಚಂಡಮಾರುತಗಳನ್ನು ತಡೆದುಕೊಳ್ಳುವ ರೀತಿಯಲ್ಲಿ ನಿರ್ಮಿಸಲಾದ ಏಕತಾ ಪ್ರತಿಮೆಗೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಮಾರಕದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಹುಲ್ ಪಟೇಲ್ ಹೇಳಿದ್ದಾರೆ. ಕಂಪನದ ಕೇಂದ್ರಬಿಂದು ಕೆವಾಡಿಯಾದಿಂದ ಪೂರ್ವ-ಆಗ್ನೇಯಕ್ಕೆ 12 […]
ಗುಜರಾತ್: ಸರ್ಧಾರ್ ಸರೋವರ್ ಡ್ಯಾಂನಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತಿ ಎತ್ತರದ ಏಕತೆಯ ಪ್ರತಿಮೆ ವೀಕ್ಷಿಸಲು ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಶೇ.30.5 ಹೆಚ್ಚಳವಾಗಿದೆ. ಪ್ರತಿನಿತ್ಯ ಸರಾಸರಿ 12,369 ಪ್ರವಾಸಿಗರು...