Tuesday, 24th September 2024

Stree 2 Box Office Collection

Stree 2 Box Office Collection: ಬಾಲಿವುಡ್‌ನಲ್ಲಿ ದಾಖಲೆ ಬರೆದ ʼಸ್ತ್ರೀ 2ʼ; 600 ಕೋಟಿ ರೂ. ಗಳಿಸಿದ ಮೊದಲ ಹಿಂದಿ ಚಿತ್ರ

Stree 2 Box Office Collection: ಬಾಲಿವುಡ್‌ನ ಶ್ರದ್ಧಾ ಕಪೂರ್ ಮತ್ತು ರಾಜ್‌ಕುಮಾರ್ ರಾವ್ ಅಭಿನಯದ ಹಾರರ್‌, ಕಾಮಿಡಿ ಚಿತ್ರ ʼಸ್ತ್ರೀ 2ʼ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದೆ. 600 ಕೋಟಿ ರೂ. ಗಳಿಸಿದ ಮೊದಲ ಹಿಂದಿ ಸಿನಿಮಾ ಎನಿಸಿಕೊಂಡಿದೆ.

ಮುಂದೆ ಓದಿ