ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಸಚಿವ S T ಸೋಮಶೇಖರ್ ವಿರುದ್ದ ಎಫ್ಐಆರ್ ( FIR) ದಾಖಲಾಗಿದೆ. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚುನಾವಣಾ ಪ್ರಚಾರದ ಭಾಷಣದಲ್ಲಿ ಬಿರಿಯಾನಿ ಊಟದ ವ್ಯವಸ್ಥೆ ಇದೆ ಎಂದು ಸೋಮಶೇಖರ್ ಹೇಳಿ ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ. ರಂಗನಾಥ್ ದೂರು ದಾಖಲಿಸಿದ್ದಾರೆ.
ಬೆಂಗಳೂರು: ನಟ, ರಾಜಕಾರಣಿ ರೆಬಲ್ಸ್ಟಾರ್ ಅಂಬರೀಶ್ ನಿಧನರಾಗಿ ಇಂದಿಗೆ ಎರಡು ವರ್ಷವಾದ ಹಿನ್ನಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಅಂಬರೀಷ್...
ಹಂಪಿಯ ಕಲ್ಲಿನ ರಥ ವೀಕ್ಷ ಣೆ ಮಾಡಿದ ಸಚಿವ ವಾಸ್ತುಶಿಲ್ಪಿಗಳ ಕೈಚಳಕಕ್ಕೆ ಸಚಿವರ ಸಂತಸ ಹಂಪಿ: 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಬಳ್ಳಾರಿ ಜಿಲ್ಲೆಯ...
67ನೇ ರಾಜ್ಯಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಹೊಸಪೇಟೆ: ಸಹಕಾರ ಇಲಾಖೆಯಿಂದ ಮುಂದಿನ 6 ತಿಂಗಳಲ್ಲಿ 5ಸಾವಿರ ಜನರಿಗೆ ಉದ್ಯೋಗ ಒದಗಿಸಿಕೊಡುವುದಕ್ಕೆ ಪ್ರಾರಂಭಿ ಸಲಾಗಿದೆ ಎಂದು ಸಹಕಾರ...