Tuesday, 14th May 2024

ಸಚಿವ S T ಸೋಮಶೇಖರ್ ವಿರುದ್ದ ಎಫ್‌ಐಆರ್ ದಾಖಲು

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಸಚಿವ S T ಸೋಮಶೇಖರ್ ವಿರುದ್ದ ಎಫ್‌ಐಆರ್ ( FIR) ದಾಖಲಾಗಿದೆ. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚುನಾವಣಾ ಪ್ರಚಾರದ ಭಾಷಣದಲ್ಲಿ ಬಿರಿಯಾನಿ ಊಟದ ವ್ಯವಸ್ಥೆ ಇದೆ ಎಂದು ಸೋಮಶೇಖರ್ ಹೇಳಿ ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ. ರಂಗನಾಥ್ ದೂರು ದಾಖಲಿಸಿದ್ದಾರೆ.

ಮುಂದೆ ಓದಿ

ತುರಹಳ್ಳಿಯಲ್ಲಿ ಟ್ರೀ ಪಾರ್ಕ್‌ ನಿರ್ಮಾಣ ಯೋಜನೆಗೆ ಭಾರೀ ವಿರೋಧ: ತಾತ್ಕಾಲಿಕ ತಡೆ

ಬೆಂಗಳೂರು: ನಗರ ಸಮೀಪದ ತುರಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದ ಟ್ರೀ ಪಾರ್ಕ್ ಯೋಜನೆಗೆ ತಾತ್ಕಾಲಿಕ ತಡೆ ನೀಡಲಾಗಿದೆ. ತುರಹಳ್ಳಿಯಲ್ಲಿ ಟ್ರೀ ಪಾರ್ಕ್ ನಿರ್ಮಾಣಕ್ಕೆ ಸಾರ್ವಜನಿಕರಿಂದ...

ಮುಂದೆ ಓದಿ

ರೆಬಲ್‌ಸ್ಟಾರ್‌ ಅಂಬರೀಶ್‌ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಚಿವ ಸೋಮಶೇಖರ್

ಬೆಂಗಳೂರು: ನಟ, ರಾಜಕಾರಣಿ ರೆಬಲ್‌ಸ್ಟಾರ್‌ ಅಂಬರೀಶ್‌ ನಿಧನರಾಗಿ ಇಂದಿಗೆ ಎರಡು ವರ್ಷವಾದ ಹಿನ್ನಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಅಂಬರೀಷ್...

ಮುಂದೆ ಓದಿ

ಹಂಪಿ ವಿಜಯ ವಿಠ್ಠಲ ದೇವಸ್ಥಾನಕ್ಕೆ ಭೇಟಿ ನೀಡಿದ ಸಹಕಾರ ಸಚಿವ ಸೋಮಶೇಖರ್

ಹಂಪಿಯ ಕಲ್ಲಿನ ರಥ ವೀಕ್ಷ ಣೆ ಮಾಡಿದ ಸಚಿವ ವಾಸ್ತುಶಿಲ್ಪಿಗಳ ಕೈಚಳಕಕ್ಕೆ ಸಚಿವರ ಸಂತಸ ಹಂಪಿ: 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಬಳ್ಳಾರಿ ಜಿಲ್ಲೆಯ...

ಮುಂದೆ ಓದಿ

ಸಹಕಾರ ಇಲಾಖೆಯಿಂದ 5 ಸಾವಿರ‌ ಜನರಿಗೆ ಉದ್ಯೋಗ: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

67ನೇ ರಾಜ್ಯಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಹೊಸಪೇಟೆ: ಸಹಕಾರ ಇಲಾಖೆಯಿಂದ ಮುಂದಿನ 6 ತಿಂಗಳಲ್ಲಿ 5ಸಾವಿರ‌ ಜನರಿಗೆ ಉದ್ಯೋಗ ಒದಗಿಸಿಕೊಡುವುದಕ್ಕೆ ಪ್ರಾರಂಭಿ ಸಲಾಗಿದೆ ಎಂದು ಸಹಕಾರ...

ಮುಂದೆ ಓದಿ

ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ: ಸಚಿವ ಎಸ್.ಟಿ.ಸೋಮಶೇಖರ್

ತುಮಕೂರು: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಯಾರಿಗೆ ಸಚಿವ ಸ್ಥಾನ ಕೊಡಬೇಕು, ಯಾರನ್ನು ಕೈ ಬಿಡಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ಸಹಕಾರ ಸಚಿವ...

ಮುಂದೆ ಓದಿ

ಎಸ್ ಬಿ ಎಂ ಬೇರೆ ಬೇರೆಯಲ್ಲ: ಸಚಿವ ಸೋಮಶೇಖರ್

ತುಮಕೂರು: ಎಸ್ ಬಿ ಎಂ ಬೇರೆ ಬೇರೆಯಲ್ಲ, ಎಲ್ಲರೂ ಒಂದೇ ಎಂದು ಸಹಕಾರ ಸಚಿವ ಸೋಮಶೇಖರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಶೇಖರ್, ಭೈರತಿ ಬಸವರಾಜು, ಮುನಿರತ್ನ...

ಮುಂದೆ ಓದಿ

ರಾಜ್ಯಮಟ್ಟದ 67ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ

ಮಂಗಳೂರು: ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಭಾನುವಾರ ರಾಜ್ಯಮಟ್ಟದ 67ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಸಹಕಾರ ಸಂಸ್ಥೆಗಳನ್ನು ಬಲಪಡಿಸುವ...

ಮುಂದೆ ಓದಿ

ನಾಡಹಬ್ಬ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ

ಮೈಸೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಅಗ್ರಪೂಜೆ ಸಲ್ಲಿಸಿ ವಿದ್ಯುಕ್ತ ಚಾಲನೆ ನೀಡಿದರು....

ಮುಂದೆ ಓದಿ

ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ: ಸಿಎಂಗೆ ಅಧಿಕೃತ ಆಹ್ವಾನ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೋಮವಾರ ಅಧಿಕೃತ ವಾಗಿ ಆಹ್ವಾನ ನೀಡಲಾಯಿತು. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಉಪಮುಖ್ಯಮಂತ್ರಿ...

ಮುಂದೆ ಓದಿ

error: Content is protected !!