Wednesday, 27th September 2023

ಆಷಾಢ ಮಾಸ: ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ

ಮೈಸೂರು: ಎರಡು ವರ್ಷದ ಬಳಿಕ ಆಷಾಢ ಮಾಸದ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲಿ ಅನನುಕೂಲ ಆಗದ ರೀತಿಯಲ್ಲಿ ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಕೈಗೊಳ್ಳಲಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಆಷಾಢ ಮಾಸದ ಶುಕ್ರವಾರಗಳು ಮತ್ತು ಅಮ್ಮನವರ ಜನ್ಮೋತ್ಸವದ ಪ್ರಯುಕ್ತ ಕೈಗೊಳ್ಳಬೇಕಾದ ಅಗತ್ಯ ವ್ಯವಸ್ಥೆಗಳ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಸಚಿವರು, ಆಷಾಢ ಮಾಸದ ನಾಲ್ಕು ಶುಕ್ರವಾರಗಳು […]

ಮುಂದೆ ಓದಿ

ಮಕ್ಕಳಿಗೆ ಲಸಿಕಾಕರಣ ಕಾರ್ಯಕ್ರಮಕ್ಕೆ ಸಚಿವ ಎಸ್. ಟಿ. ಸೋಮಶೇಖರ್ ಚಾಲನೆ

ಮೈಸೂರು: ಮೈಸೂರಿನ ಮಹಾರಾಣಿ ಮಹಿಳಾ ಕಾಲೇಜಿನಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್...

ಮುಂದೆ ಓದಿ

ಡೋಲು ಬಡಿದು, ಕಂಸಾಳೆ ಬಾರಿಸಿ, ಕಲಾವಿದರೊಂದಿಗೆ ಹೆಜ್ಜೆ ಹಾಕಿದ ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಡೋಲು ಬಡಿದು, ಕಂಸಾಳೆ ಬಾರಿಸಿ, ಕಲಾವಿದರೊಂದಿಗೆ ವೀರಗಾಸೆ ಕುಣಿತ ಮಾಡಿದರು. ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅರಮನೆಗೆ ಬರಮಾಡಿಕೊಳ್ಳುವ...

ಮುಂದೆ ಓದಿ

ಈ ಬಾರಿ ಸರಳ ದಸರೆಗೆ ಚಿಂತನೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ಕರೋನಾ ಸೋಂಕಿನ ಭೀತಿಯಿಂದ ಸರಳ ದಸರೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ತಿಳಿಸಿದರು. ದಸರೆಯ ರೂಪುರೇಷೆಗಳನ್ನು ಸಿದ್ದಪಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ....

ಮುಂದೆ ಓದಿ

ರಾಜೀನಾಮೆ ಹಿಂಪಡೆದ ಪಾಲಿಕೆ ಆಯುಕ್ತೆ ಶಿಲ್ಪಾನಾಗ್

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಿರುಕುಳ ಆರೋಪ ಮಾಡಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಶನಿವಾರ ರಾಜೀನಾಮೆ ಹಿಂಪಡೆದಿದ್ದಾರೆ. ಕೋವಿಡ್ ನಿಯಂತ್ರಣ ವಿಚಾರದಲ್ಲಿ ಜಿಲ್ಲಾಧಿಕಾರಿ...

ಮುಂದೆ ಓದಿ

ರೋಹಿಣಿ ಸಿಂಧೂರಿ-ಶಿಲ್ಪಾ ನಾಗ್ ಸಂಘರ್ಷಕ್ಕೆ ಬ್ರೇಕ್

ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಂಘರ್ಷಕ್ಕೆ ಬ್ರೇಕ್ ಬಿದ್ದಿದೆ. ಸುತ್ತೂರು ಶ್ರೀಗಳ ಸಮ್ಮುಖದಲ್ಲಿ ನಡೆದ ಸಂಧಾನ ಸಫಲವಾಗಿದೆ....

ಮುಂದೆ ಓದಿ

ರೈತರಿಗೆ ಗುರಿ ಮೀರಿ ಸಾಲ ಕೊಟ್ಟಿದ್ದೇವೆ, ನುಡಿದಂತೆ ನಡೆದಿದ್ದೇವೆ: ಸಚಿವ ಎಸ್ ಟಿ ಎಸ್

• ರೈತರಿಗೆ ಸಂತಸದ ಸುದ್ದಿ, ನಿಗದಿತ ಗುರಿಗಿಂತ ಹೆಚ್ಚಿನ ಸಾಲ • 24.36 ಲಕ್ಷ ರೈತರಿಗೆ 15,300 ಕೋಟಿ ರೂಪಾಯಿ ಸಾಲ ನೀಡಿಕೆ ಗುರಿ ಇತ್ತು •...

ಮುಂದೆ ಓದಿ

ಅದ್ದೂರಿತನ ಶಕ್ತಿಗನುಸಾರ ಇರಬೇಕೇ ವಿನಃ ಪ್ರತಿಷ್ಠೆಯಾಗಬಾರದು: ಎಸ್.ಟಿ.ಸೋಮಶೇಖರ್

ಚಾಮುಂಡಿ ಬೆಟ್ಟದಲ್ಲಿನ ಸರಳ-ಸಾಮೂಹಿಕ ವಿವಾಹ ಸಮಾರಂಭಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಆಶಯ ನುಡಿಗಳು ಮೈಸೂರು: ಇದು ಕೊರೋನಾ ಕಾಲ ಎಂದರೆ ತಪ್ಪಲ್ಲ.....

ಮುಂದೆ ಓದಿ

ಕಬಿನಿಯಲ್ಲಿ 48 ಕೋಟಿ ವೆಚ್ಚದಲ್ಲಿ ಉದ್ಯಾನವನ ನಿರ್ಮಾಣ: ಸಚಿವ ಎಸ್‌ಟಿಎಂ

ಮೈಸೂರು: ಮಂಡ್ಯದ ಕೆಆರ್‌ಎಸ್ ನಲ್ಲಿರುವ ಬೃಂದಾವನ ಉದ್ಯಾನದಂತೆ ಕಬಿನಿಯಲ್ಲೂ 48 ಕೋಟಿ ವೆಚ್ಚದಲ್ಲಿ ಉದ್ಯಾ ನವನ ನಿರ್ಮಿಸಲು ಬಜೆಟ್‌ನಲ್ಲಿ ಘೋಷಣೆ ಮಾಡಲಾಗುವುದು” ಎಂದು ಸಹಕಾರ ಹಾಗೂ ಮೈಸೂರು...

ಮುಂದೆ ಓದಿ

“ಉಗ್ರಾಣ ಭವನ” ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ರಾಜ್ಯ ಉಗ್ರಾಣ ನಿಗಮದ ಆಡಳಿತ ಕಛೇರಿ ಕಟ್ಟಡ “ಉಗ್ರಾಣ ಭವನ” ವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಹಕಾರ...

ಮುಂದೆ ಓದಿ

error: Content is protected !!