ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನದ ಮೂಲಕ ಕಾಂಗ್ರೆಸ್‌ಗೆ ಮತ ಹಾಕಿರುವುದಕ್ಕೆ ಶಾಸಕರಿಗೆ ಸೋಮಶಕರ್ಮಣಿಯಾದರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೇ ನಡೆಸಿದ್ದಾರೆ. ನಂತರ ಎಸ್ ಟಿ ಸೋಮಶೇಖರ್ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ಗುಡುಗಿದ್ದಾರೆ. ನಾನೇನು ಪಾಕಿಸ್ತಾನದಲ್ಲಿ ಇದ್ದೀನಾ, ಇವರು ಹೆದರಿಸೋದಕ್ಕೆ. ಯಾವ ಮಗನೂ ಹುಟ್ಟಿಲ್ಲ ನನ್ನ ಹೆದರಿಸೋದಕ್ಕೆ. ಇವರಂತೆ ಇಲ್ಲೀಗಲ್ ಇಲ್ಲ ನಾನು, ಸ್ಟ್ರೈಟ್ ಇದ್ದೀನಿ. ಏನ್ ಮಾಡ್ತಾರೆ ನೋಡೋಣ ತಾಕತ್ತು ಇದ್ರೆ ನನ್ನನ್ನು ಹೆದರಿಸಲಿ. ನನ್ನ […]