Sunday, 6th October 2024

Editorial: ಸಾಮಾಜಿಕ ಪಿಡುಗಾದ ಆತ್ಮಹತ್ಯೆ

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿ ಪ್ರಕಾರ, ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆಯಲ್ಲಿನ ವಾರ್ಷಿಕ ಏರಿಕೆ ಪ್ರಮಾಣ ಶೇ.2ರಷ್ಟಿದ್ದರೆ, ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಲ್ಲಿನ ಏರಿಕೆ ಪ್ರಮಾಣ ಶೇ.4ಕ್ಕೆ ತಲುಪಿದೆ. ವಿದ್ಯಾರ್ಥಿಗಳ ಆತ್ಮಹತ್ಯೆಯು ದೊಡ್ಡ ಸಾಮಾಜಿಕ ಸಮಸ್ಯೆಯಾಗಿ ಬೆಳೆಯು ತ್ತಿದೆ ಎಂಬುದನ್ನು ಈ ಅಂಕಿಅಂಶಗಳು ಹೇಳುತ್ತವೆ. ವಿದ್ಯಾರ್ಥಿಗಳ ಆತ್ಮಹತ್ಯೆಗೆ ನಾನಾ ರೀತಿಯ ಕಾರಣಗಳಿವೆ. ವಿದ್ಯಾರ್ಥಿಗಳ ಮೇಲೆ ಶೈಕ್ಷಣಿಕ ಮತ್ತು ಕೌಟುಂಬಿಕ ಒತ್ತಡಗಳು ಹೆಚ್ಚುತ್ತಿವೆ. ಹಲವರು ಬಲವಂತದ ಕಾರಣಕ್ಕಾಗಿ ತಮಗೆ ಇಷ್ಟವಿಲ್ಲದ ಶೈಕ್ಷಣಿಕ ಕೋರ್ಸ್ ಅಥವಾ […]

ಮುಂದೆ ಓದಿ

ಕಾಲೇಜು ಕಟ್ಟಡದಿಂದ ಬಿದ್ದು ದ್ವಿತೀಯ ಪಿಯು ವಿದ್ಯಾರ್ಥಿನಿ ಸಾವು

ಶಿವಮೊಗ್ಗ: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕಾಲೇಜಿನ ನಾಲ್ಕನೇ ಅಂತಸ್ತಿನಿಂದ ಬಿದ್ದು ಮೃತಪಟ್ಟಿದ್ದಾಳೆ. ಶಿವಮೊಗ್ಗದ ಶರಾವತಿ ನಗರ ಬಡಾವಣೆಯ ಖಾಸಗಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ...

ಮುಂದೆ ಓದಿ