Sunday, 15th December 2024

ರಾಷ್ಟ್ರೀಯ ರಜಾದಿನ ಕೋರಿ ಸಲ್ಲಿಸಲಾದ ಅರ್ಜಿ ವಜಾ

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಘೋಷಿಸಲು ನಿರ್ದೇ ಶನ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ಅವರ ಪೀಠವು ಈ ಮನವಿಯನ್ನು ತಿರಸ್ಕರಿಸಿದ್ದು, ಇದನ್ನು ಭಾರತ ಸರ್ಕಾರ ನಿರ್ಧರಿಸುವ ವಿಷಯವಾಗಿದೆ ಎಂದು ಹೇಳಿದೆ. ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23 ಅನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಲು ನಿರ್ದೇಶನ ನೀಡುವಂತೆ ಕೋರಿ […]

ಮುಂದೆ ಓದಿ