Thursday, 12th December 2024

ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು. ಸುಭಾಷ್ ಚಂದ್ರ ಬೋಸ್ ಅವರ 127 ನೇ ಜಯಂತಿಯನ್ನು ಆಚರಿಸುತ್ತಿದ್ದು, ಇಂದು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸ್ಮರಿಸಿ, ಗೌರವಿಸಿದ್ದೇವೆ. ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿ ಕೊಂಡಿದ್ದರು. ಗಾಂಧೀಜಿ ಹಾಗೂ ಸುಭಾಷ್ ಚಂದ್ರ […]

ಮುಂದೆ ಓದಿ