ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ದ್ವಿತೀಯ ದಿನದಾಟದ ಅಂತ್ಯಕ್ಕೆ ಭಾರತ ತಂಡ 45 ಓವರುಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 96 ರನ್ ಗಳಿಸಿದೆ. ಹೊಸ ಆರಂಭಿಕ ಜೋಡಿಯೊಂದಿಗೆ ಕಣಕ್ಕಿಳಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ರೋಹಿತ್- ಗಿಲ್ ಮೊದಲ ವಿಕೆಟ್ ಗೆ 70 ರನ್ ಒಟ್ಟುಗೂಡಿಸಿದರು. ಯುವ ಆಟಗಾರ ಶುಭ್ಮನ್ ಗಿಲ್ ತಮ್ಮ ಮೊದಲ ಅರ್ಧಶತಕ ಬಾರಿಸಿದರು. ಆದರೆ ರೋಹಿತ್ ಶರ್ಮಾ 26 ರನ್ ಗಳಿಸಿ ಔಟಾಗಿ ನಿರಾಸೆ ಮೂಡಿಸಿದರು. ಸದ್ಯ ಪೂಜಾರ […]