Wednesday, 18th September 2024

ಮುಂದುವರಿದ ಕರೋನಾ ಅಟ್ಟಹಾಸ: 2,59,591 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕರೋನಾ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 2,59,591 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,60,31,991ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,209 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 2,91,331 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 30,27,925 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,27,12,735 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,57,295 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]

ಮುಂದೆ ಓದಿ

ನೈಟ್‌ ಕರ್ಫ್ಯೂ ಬಳಿಕ ಹತ್ತು ದಿನ ಲಾಕ್‌ ಡೌನ್‌ ?

ನಿಮ್ಮ ರಕ್ಷಣೆ ಸರ್ಕಾರದ ಜವಾಬ್ದಾರಿ, ಸರ್ಕಾರದ ನಿಯಮ ಪಾಲನೆ ಮಾಡುವುದು ನಿಮ್ಮ ಕರ್ತವ್ಯ ಕೋವಿಡ್ ಮಾರ್ಗಸೂಚಿ ಪಾಲಿಸಿ, ಇಲ್ಲವೇ ಲಾಕ್‍ಡೌನ್ ಎದುರಿಸಿ ಬೆಂಗಳೂರು: ರಾಜ್ಯದ ಜನತೆ ಕೋವಿಡ್-19...

ಮುಂದೆ ಓದಿ

ರಾಜ್ಯದಲ್ಲಿ ನಿಲ್ಲದ ಕರೋನಾ ಅಬ್ಬರ: 3728 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕರೋನಾ ಸೋಂಕಿನಿಂದ 32 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,657ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...

ಮುಂದೆ ಓದಿ

ಚಿತ್ರಮಂದಿರಗಳಲ್ಲಿ 50- 50 ಸೂತ್ರದಿಂದ ಚಿತ್ರರಂಗಕ್ಕೆ ಭಾರೀ ಪೆಟ್ಟು: ಕೆಎಫ್‌ಸಿಸಿ

ಬೆಂಗಳೂರು: ಕೋವಿಡ್ ಲಾಕ್‍ಡೌನ್‍ನಿಂದಾಗಿ ಚಿತ್ರರಂಗ ಚೇತರಿಸಿಕೊಳ್ಳುತ್ತಿದ್ದು ಮತ್ತೆ ಚಿತ್ರಮಂದಿರಗಳಲ್ಲಿ 50- 50 ಸೂತ್ರ ಅಳವಡಿಸಲು ಹೊರಟಿರುವುದು ಚಿತ್ರರಂಗಕ್ಕೆ ಭಾರೀ ಪೆಟ್ಟು ಬೀಳಲಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ...

ಮುಂದೆ ಓದಿ

ಕೊರೊನಾ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಮಾರ್ಗಸೂಚಿ: ಡಾ.ಕೆ. ಸುಧಾಕರ್ ಸುಳಿವು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ...

ಮುಂದೆ ಓದಿ

ಲಾಕ್ ಡೌನ್ ಇಲ್ಲ, ಕೋವಿಡ್ ನಿಯಂತ್ರಣ ನಿಯಮಗಳ ಪಾಲನೆ ಇನ್ನಷ್ಟು ಕಟ್ಟುನಿಟ್ಟು

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ ನಿಯಮಗಳನ್ನು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಚಿವ ಸಂಪುಟ...

ಮುಂದೆ ಓದಿ

50 ದಿನಗಳವರೆಗೆ ರಜೆ ರದ್ದು: ಇಲಾಖೆ ಸಿಬ್ಬಂದಿಗಳಿಗೆ ಶಾಕ್‌ ನೀಡಿದ ಸಚಿವ

ಬೆಂಗಳೂರು : ಕೊರೋನಾ ವಿರುದ್ಧದ ಹೋರಾಟಕ್ಕಾಗಿ, ನಾನು ಮಾತ್ರವಲ್ಲ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ 50 ದಿನ ಯಾವುದೇ ರಜೆ ನೀಡುವುದಿಲ್ಲ. 50 ದಿನಗಳ...

ಮುಂದೆ ಓದಿ

ಜ.11ರಿಂದ ರಾಜ್ಯದಲ್ಲಿ ಕೊರೊನಾ ಲಸಿಕೆ ವಿತರಣೆ: ಸಚಿವ ಡಾ.ಕೆ.ಸುಧಾಕರ್

ಆರೋಗ್ಯ ಕಾರ್ಯ ಕರ್ತರಿಗೆ ಮೊದಲ ಆದ್ಯತೆ ಎರಡನೇ ಹಂತದಲ್ಲಿ ಪೊಲೀಸ್‌ ಇಲಾಖೆಗೆ ಹಾಗೂ ಆಶಾ ಕಾರ್ಯಕರ್ತರಿಗೆ ಲಸಿಕೆ ಮೂರನೇ ಹಂತದಲ್ಲೇ ಜನಸಾಮಾನ್ಯರಿಗೆ ಲಸಿಕೆ ಬೆಂಗಳೂರು : ರಾಜ್ಯದಲ್ಲಿ...

ಮುಂದೆ ಓದಿ

ರಾಜ್ಯಕ್ಕೂ ಹಕ್ಕಿ ಜ್ವರದ ಭೀತಿ ?

ಬೆಂಗಳೂರು : ರಾಜಸ್ತಾನದಲ್ಲಿ 400ಕ್ಕೂ ಹೆಚ್ಚು ಕಾಗೆಗಳು ಹಕ್ಕಿಜ್ವರ, ಇಂದು ನೆರೆಯ ಕೇರಳದಲ್ಲೂ ಹಕ್ಕಿ ಜ್ವರದಿಂದಾಗಿ 12 ಸಾವಿರ ಬಾತುಕೋಳಿಗಳು ಸಾವನ್ನಪ್ಪಿವೆ. ಹೀಗಾಗಿ, ರಾಜ್ಯಕ್ಕೂ ಹಕ್ಕಿ ಜ್ವರದ...

ಮುಂದೆ ಓದಿ