Friday, 22nd November 2024

ರಾಜ್ಯದ ಜನತೆಯ ಹಿತದೃಷ್ಟಿಯಿಂದ ನಿಯಮ ಬದಲಾವಣೆ, ಯಾವುದೇ ಗೊಂದಲಗಳಿಲ್ಲ: ಸಚಿವ ಸುಧಾಕರ್

ಬೆಂಗಳೂರು: ಇದೀಗ ಹೊಸ ವರ್ಷಾಚರಣೆಯ ನಿಯಮಗಳಲ್ಲಿ ಸರ್ಕಾರ ಮತ್ತೆ ಬದಲಾವಣೆ ಮಾಡಿದೆ. ಸಂಜೆಯಿಂದ ಜಾರಿಗೆ ತರಲಾಗುತ್ತಿದ್ದ ನಿಷೇಧಾಜ್ಞೆ ಮಧ್ಯಾಹ್ನ 12 ಗಂಟೆಯಿಂದಲೇ ಜಾರಿಗೆ ಬರುತ್ತಿದ್ದು, ಸರ್ಕಾರದ ಏಕಾಏಕಿ ಮಾರ್ಪಾಡು ಕ್ರಮ ಗಳನ್ನು ಸಚಿವ ಸುಧಾಕರ್ ಸಮರ್ಥಿಸಿಕೊಂಡಿದ್ದಾರೆ. ಮಧ್ಯಾಹ್ನದಿಂದಲೇ ಬೆಂಗಳೂರಿನಲ್ಲಿ ಹಲವು ನಿಯಮಗಳು ಬದಲಾಗುತ್ತಿರುವುದಕ್ಕೆ ಹೋಟೆಲ್, ಬಾರ್, ಪಬ್ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ನಡುವೆ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಸಚಿವ ಸುಧಾಕರ್, ರಾಜ್ಯದ ಜನತೆಯ ಹಿತದೃಷ್ಟಿಯಿಂದ ನಿಯಮ ಬದಲಾವಣೆ ಮಾಡಲಾಗಿದೆ ಎಂದಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಿಷೇಧಾಜ್ಞೆ […]

ಮುಂದೆ ಓದಿ

ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ನೈಟ್ ಕರ್ಫ್ಯೂ ಜಾರಿ: ಸಚಿವ ಡಾ.ಕೆ.ಸುಧಾಕರ್

ಕಳೆದ 14 ದಿನಗಳಲ್ಲಿ ಯು.ಕೆ.ಯಿಂದ ಬಂದವರ ಮೇಲೆ ಆರೋಗ್ಯ ಇಲಾಖೆ ನಿಗಾ 2,500 ಪ್ರಯಾಣಿಕರ ಮೇಲೆ ನಿಗಾ, ಇನ್ನಷ್ಟು ಮಾಹಿತಿ ಸಂಗ್ರಹ ಬೆಂಗಳೂರು: ಬುಧವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ...

ಮುಂದೆ ಓದಿ

ಇಂದಿನಿಂದ ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಜಾರಿ: ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿಇಂದಿನಿಂದ ಹತ್ತು ದಿನಗಳ ಕಾಲ ನೈಟ್‌ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ಬುಧವಾರ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಗೃಹ...

ಮುಂದೆ ಓದಿ

ಚಂದನವನದಲ್ಲಿ ಛಲಗಾತಿಯ ಬಯೋಪಿಕ್

ಶಿಕಾರಿಪುರದ ಹುಡುಗಿ ತನುಜಾ ಅಪ್ಪಟ ಛಲಗಾತಿ. ಜೀನವನದಲ್ಲಿ ವೈದ್ಯೆಯಾಗಬೇಕು ಎಂಬ ಆಸೆ ಆಕೆಯ ಮನದಲ್ಲಿ ಅದಾಗಲೇ ಬಲವಾಗಿ ಬೇರೂರಿತ್ತು. ಪಿಯುಸಿಯಲ್ಲಿ ಉತ್ತಮ ಅಂಕ ಪಡೆದು ನೀಟ್ ಪರೀಕ್ಷೆಗೆ...

ಮುಂದೆ ಓದಿ

ಕೋವಿಡ್‌-19: ಪ್ರಕರಣಗಳ ಸಂಖ್ಯೆ 91,77,841

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್‌-19 ದೃಢಪಟ್ಟ 37,975 ಹೊಸ ಪ್ರಕರಣಗಳು ದಾಖಲಾಗಿವೆ. ಮಂಗಳವಾರದವರೆಗೂ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 91,77,841 ಮುಟ್ಟಿದ್ದು, ಈ ಪೈಕಿ 86,04,955...

ಮುಂದೆ ಓದಿ