Thursday, 12th December 2024

ಅನಿರ್ದಿಷ್ಟಾವಧಿಯವರೆಗೆ ಸಕ್ಕರೆ ರಫ್ತಿನ ಮೇಲೆ ನಿರ್ಬಂಧ

ನವದೆಹಲಿ: ಸಕ್ಕರೆ ರಫ್ತಿನ ಮೇಲಿನ ನಿರ್ಬಂಧವನ್ನು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಸಲು ನಿರ್ಧರಿಸ ಲಾಗಿದೆ. ಎಲ್ಲಾ ತಳಿಯ ಸಕ್ಕರೆಯ ರಫ್ತಿಗೆ ಅಕ್ಟೋಬರ್ 31ರವರೆಗೆ ನಿರ್ಬಂಧ ಇದೆ. ಇದೀಗ ಅದನ್ನು ಅನಿರ್ದಿಷ್ಟಾವಧಿ ಯವರೆಗೆ ಮುಂದುವರಿಸುತ್ತಿರುವುದಾಗಿ ವಿದೇಶ ವ್ಯಾಪಾರ ಮಹಾ ನಿರ್ದೇಶನಾಲಯ ಬುಧವಾರ ಅಧಿಸೂಚನೆ ಯಲ್ಲಿ ತಿಳಿಸಿದೆ. ಭಾರತದಲ್ಲಿ ಸಕ್ಕರೆ ಬೆಲೆ ಹೆಚ್ಚಿ ಹಣದುಬ್ಬರ ಏರದಂತೆ ನಿಯಂತ್ರಿಸಲು ಮುನ್ನೆಚ್ಚರಿಕೆಯಾಗಿ ಕಳೆದ ವರ್ಷ ಕೇಂದ್ರ ಸರ್ಕಾರ ಸಕ್ಕರೆಯನ್ನು ರಫ್ತು ನಿರ್ಬಂಧಿತ ವಸ್ತುಗಳ ಪಟ್ಟಿಗೆ ಸೇರಿಸಿತ್ತು. 2023ರ ಅಕ್ಟೋಬರ್ 31ರ ವರೆಗೂ ಈ ನಿರ್ಬಂಧ ಇದೆ. […]

ಮುಂದೆ ಓದಿ

ಸಕ್ಕರೆ ರಫ್ತು ನಿಷೇಧ ಇನ್ನೊಂದು ವರ್ಷಕ್ಕೆ ವಿಸ್ತರಣೆ

ನವದೆಹಲಿ: ಸಕ್ಕರೆ ರಫ್ತು ನಿಷೇಧವನ್ನು ಇನ್ನೊಂದು ವರ್ಷಕ್ಕೆ ವಿಸ್ತರಿಸುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಅಕ್ಟೋಬರ್ 31, 2023 ರವರೆಗೆ ಈ ನಿಷೇಧ ಮುಂದುವರಿಯುತ್ತದೆ ಎಂದು ವಿದೇಶಿ ವ್ಯಾಪಾರದ...

ಮುಂದೆ ಓದಿ