Friday, 22nd November 2024

Editorial: ಸಾಮಾಜಿಕ ಪಿಡುಗಾದ ಆತ್ಮಹತ್ಯೆ

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿ ಪ್ರಕಾರ, ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆಯಲ್ಲಿನ ವಾರ್ಷಿಕ ಏರಿಕೆ ಪ್ರಮಾಣ ಶೇ.2ರಷ್ಟಿದ್ದರೆ, ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಲ್ಲಿನ ಏರಿಕೆ ಪ್ರಮಾಣ ಶೇ.4ಕ್ಕೆ ತಲುಪಿದೆ. ವಿದ್ಯಾರ್ಥಿಗಳ ಆತ್ಮಹತ್ಯೆಯು ದೊಡ್ಡ ಸಾಮಾಜಿಕ ಸಮಸ್ಯೆಯಾಗಿ ಬೆಳೆಯು ತ್ತಿದೆ ಎಂಬುದನ್ನು ಈ ಅಂಕಿಅಂಶಗಳು ಹೇಳುತ್ತವೆ. ವಿದ್ಯಾರ್ಥಿಗಳ ಆತ್ಮಹತ್ಯೆಗೆ ನಾನಾ ರೀತಿಯ ಕಾರಣಗಳಿವೆ. ವಿದ್ಯಾರ್ಥಿಗಳ ಮೇಲೆ ಶೈಕ್ಷಣಿಕ ಮತ್ತು ಕೌಟುಂಬಿಕ ಒತ್ತಡಗಳು ಹೆಚ್ಚುತ್ತಿವೆ. ಹಲವರು ಬಲವಂತದ ಕಾರಣಕ್ಕಾಗಿ ತಮಗೆ ಇಷ್ಟವಿಲ್ಲದ ಶೈಕ್ಷಣಿಕ ಕೋರ್ಸ್ ಅಥವಾ […]

ಮುಂದೆ ಓದಿ

pocso case

ಅಶ್ಲೀಲ ವಿಡಿಯೋ ಮಾಡಿ ಕಿರುಕುಳ: ವಿದ್ಯಾರ್ಥಿನಿ ಆತ್ಮಹತ್ಯೆ

ಮಥುರಾ: ಉತ್ತರಪ್ರದೇಶದ ಮಥುರಾದಲ್ಲಿ ಗೆಳೆಯನೊಂದಿಗೆ ಇದ್ದಾಗ ಅಶ್ಲೀಲ ವಿಡಿಯೋ ಮಾಡಿ ಬ್ಲ್ಯಾಕ್​​ಮೇಲ್​ ಮಾಡಿದ್ದಕ್ಕಾಗಿ ಮನನೊಂದ 10 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ...

ಮುಂದೆ ಓದಿ

ಫೈನಾನ್ಸ್ ಸಿಬ್ಬಂದಿ ಕಿರುಕುಳ: ಮಹಿಳೆ ಆತ್ಮಹತ್ಯೆ

ಚಿಕ್ಕಮಗಳೂರು: ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಶರಣಾಗಿರುವ ಘಟನೆ ಚಿಕ್ಕಮಗ ಳೂರು ಜಿಲ್ಲೆ ಕಡೂರು ತಾಲೂಕಿನ ತಂಗಲಿ ಗ್ರಾಮದಲ್ಲಿ...

ಮುಂದೆ ಓದಿ

ಪರೀಕ್ಷೆಯಲ್ಲಿ ಹೆಚ್ಚು ಅಂಕ ತರುವ ಒತ್ತಡ: ವಿದ್ಯಾರ್ಥಿ ಆತ್ಮಹತ್ಯೆ

ಹೈದರಾಬಾದ್: ವಸತಿ ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿಯೊಬ್ಬ ದುರಂತ ಅಂತ್ಯ ಕಂಡಿದ್ದಾರೆ. ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ವಸತಿ ನಿಲಯದಿಂದ ನಾಪತ್ತೆಯಾಗಿದ್ದ. ಸಹ ವಿದ್ಯಾರ್ಥಿಗಳು ಆತನನ್ನು ಹುಡುಕಿದಾಗ ಆತ...

ಮುಂದೆ ಓದಿ

ಪ್ರವಾಸೋದ್ಯಮ ಇಲಾಖೆ ಹಿರಿಯ ಅಧಿಕಾರಿ ಆತ್ಮಹತ್ಯೆ

ಮುಂಬೈ: ಕೆಲಸದ ಒತ್ತಡದಿಂದಾಗಿ ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ ಪ್ರದೇಶದ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿ ಮಂಗಳವಾರ ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ...

ಮುಂದೆ ಓದಿ

ಆರು ಮಕ್ಕಳನ್ನು ಬಾವಿಗೆ ತಳ್ಳಿ, ತಾಯಿಯೂ ಆತ್ಮಹತ್ಯೆ

ರಾಯಗಢ: ಮಹಾರಾಷ್ಟ್ರದಲ್ಲಿ ಆರು ಮಕ್ಕಳನ್ನು ಬಾವಿಗೆ ತಳ್ಳಿ, ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಹೃದಯ ವಿದ್ರಾವಕ ಘಟನೆ ವರದಿ ಯಾಗಿದೆ. ದಲ್ಕತಿ ಗ್ರಾಮದಲ್ಲಿ ಘಟನೆ ನಡೆದಿದ್ದು...

ಮುಂದೆ ಓದಿ

Supreme Court
ವ್ಯಕ್ತಿ, ಮಹಿಳೆಯಿಂದ ಕೋರ್ಟ್ ಹೊರಗೆ ಆತ್ಮಹತ್ಯೆಗೆ ಯತ್ನ

ನವದೆಹಲಿ: ಒಬ್ಬ ವ್ಯಕ್ತಿ ಮತ್ತು ಮಹಿಳೆ ಸುಪ್ರೀಂ ಕೋರ್ಟ್ ಹೊರಗೆ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಈ ಕೃತ್ಯದ ಹಿಂದಿನ ಕಾರಣ ತಿಳಿದು ಬಂದಿಲ್ಲ. ಪ್ರಾಥಮಿಕವಾಗಿ, ಪುರುಷ ಮತ್ತು...

ಮುಂದೆ ಓದಿ

ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ

ಅಸ್ಸಾಂ: ಒಂದೇ ಕುಟುಂಬದ ಐದು ಮಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸ್ಸೋಂನ ಕೋಕ್ರಾ ಜಾರ್ ಜಿಲ್ಲೆಯ ತುಳ್ಸಿಬಿಲ್ ಬಜಾರ್ ನ ಗೊಸ್ಸೈಗಾಂವ್ ನಲ್ಲಿ ಘಟನೆ ನಡೆದಿದೆ....

ಮುಂದೆ ಓದಿ

ಆನ್‌ಲೈನ್‌ ರಮ್ಮಿಯಲ್ಲಿ ಹಣ ಕಳೆದುಕೊಂಡು ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಕೊಯಮತ್ತೂರು:  ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ, ಹದಿಹರೆಯದವರನ್ನು ತನ್ನತ್ತ ಸೆಳೆಯುತ್ತಿರುವ ಆನ್‌ಲೈನ್‌ ರಮ್ಮಿಯಲ್ಲಿ ಹಣ ಕಳೆದುಕೊಂಡು ಬ್ಯಾಂಕ್‌ ಉದ್ಯೋಗಿ(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದರು....

ಮುಂದೆ ಓದಿ