ಅಯೋಧ್ಯೆ: ಫೈಜಾಬಾದ್ನ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯ ಡೆಪ್ಯುಟಿ ಮ್ಯಾನೇಜರ್ ತನ್ನ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಬ್ಬರು ಪೊಲೀಸರ ಹೆಸರು ಬರೆದಿರುವ ಸೂಸೈಡ್ ನೋಟ್ ಪತ್ತೆಯಾಗಿದೆ ಎಂದು ಅಧಿಕಾರಿ ಗಳು ತಿಳಿಸಿದ್ದಾರೆ. ಮೃತಪಟ್ಟ 32 ವರ್ಷದ ಶ್ರದ್ಧಾ ಗುಪ್ತಾ 2015 ರಲ್ಲಿ ಕ್ಲರ್ಕ್ ಆಗಿ ಬ್ಯಾಂಕಿಗೆ ಸೇರಿದ್ದರು, ನಂತರ ಬಡ್ತಿ ಪಡೆದಿದ್ದಳು. ಅವಿವಾಹಿತರಾಗಿರುವ ಶ್ರದ್ಧಾ ಗುಪ್ತಾ ಅವರು ಲಕ್ನೋದ ರಾಜಾಜಿಪುರಂ ಪ್ರದೇಶದವ ರಾಗಿದ್ದು, ಕೆಲವೊಮ್ಮೆ ಅವರ ಕುಟುಂಬ ವನ್ನು ಭೇಟಿಯಾಗುತ್ತಿದ್ದರು ಎಂದು ಅಯೋಧ್ಯೆಯ ಹಿರಿಯ […]