ಹೆಣ್ಣು ಮಕ್ಕಳ ಭವಿಷ್ಯವನ್ನು ಭದ್ರಪಡಿಸುವ ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರದ ಸುಕನ್ಯಾ ಸಮೃದ್ಧಿ ಯೋಜನೆಯಡಿ (Sukanya Samriddhi Yojana) ವಾರ್ಷಿಕವಾಗಿ 5000 ರೂ. ಠೇವಣಿ ಮಾಡಿದರೆ ಮಗಳನ್ನು ಲಕ್ಷಾಧಿಪತಿಯನ್ನಾಗಿ ಮಾಡಬಹುದಾಗಿದೆ.
ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana) ಖಾತೆಗಳಿಗೆ ವಾರ್ಷಿಕವಾಗಿ ಕನಿಷ್ಠ ಠೇವಣಿ 250 ರೂ. ನಿಂದ ಗರಿಷ್ಠ 1.5 ಲಕ್ಷ ರೂ. ವರೆಗೆ ಇಡಬಹುದಾಗಿದೆ. ಸರ್ಕಾರಿ...