ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಪಟಿಯಾಲ ಹೌಸ್ ಕೋರ್ಟ್ ನವೆಂಬರ್ 10 ರವರೆಗೆ ವಿಸ್ತರಿಸಿದೆ. ತಮ್ಮ ಜಾಮೀನು ಅರ್ಜಿಯ ವಿಚಾರಣೆಗಾಗಿ ಬೆಳಿಗ್ಗೆ ನ್ಯಾಯಾಲಯಕ್ಕೆ ಆಗಮಿಸಿದರು. ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಮತ್ತು ಇತರರನ್ನು ಒಳಗೊಂಡ 200 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾ ಲಯ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಫರ್ನಾಂಡಿಸ್ ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿದೆ. ಜಾಕ್ವೆಲಿನ್ ಅವರಿಗೆ ಈ ವಿಷಯದಲ್ಲಿ ಮಧ್ಯಂತರ ಜಾಮೀನು […]
ಮುಂಬೈ: ಲುಕ್ ಔಟ್ ಸುತ್ತೋಲೆ ಕಾರಣದಿಂದಾಗಿ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಪ್ರಯಾಣಕ್ಕೆ ಮುಂಬೈ ವಿಮಾನ ನಿಲ್ದಾಣದ ಇಮಿಗ್ರೇಶನ್ ಅಧಿಕಾರಿಗಳು ತಡೆಯೊಡ್ಡಿದರು. ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಕಾನೂನು ಜಾರಿ ನಿರ್ದೇಶನಾಲಯ...