Monday, 16th September 2024

ಚನ್ನಿ ಖಾತೆ ಹಂಚಿಕೆ: ರಾಂಧವರಿಗೆ ಗೃಹ ಖಾತೆ, ಸೋನಿಗೆ ಆರೋಗ್ಯ ಖಾತೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರು ಮಂಗಳವಾರ ಹೊಸ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡಿದ್ದು, ತಮ್ಮ ಬಳಿ 14 ಇಲಾಖೆಗಳನ್ನು ಉಳಿಸಿಕೊಂಡು, ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವ ಅವರಿಗೆ ಗೃಹ ಖಾತೆ ಮತ್ತು ಮತ್ತೊಬ್ಬ ಉಪ ಮುಖ್ಯಮಂತ್ರಿ ಒ ಪಿ ಸೋನಿ ಅವರಿಗೆ ಆರೋಗ್ಯ ಖಾತೆ ನೀಡಿದ್ದಾರೆ. ಸೆ.20 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚನ್ನಿ, ಸ್ಥಳೀಯ ಆಡಳಿತ, ಸಂಸದೀಯ ವ್ಯವಹಾರಗಳ ಇಲಾಖೆಯನ್ನು ಸಂಪುಟದ ಹಿರಿಯ ಸಹೋದ್ಯೋಗಿ ಬ್ರಹ್ಮ ಮೊಹಿಂದ್ರ ಅವರಿಗೆ ನೀಡಿದ್ದಾರೆ. ಮುಖ್ಯಮಂತ್ರಿ ಚೆನ್ನಿ […]

ಮುಂದೆ ಓದಿ