ಸುಕ್ಮಾ: ಜಿಲ್ಲೆಯ ಫುಲ್ಬಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಟ್ಟಪಾರಾ ಪ್ರದೇಶದಲ್ಲಿ ನಿರ್ಮಾಣ ಕಾರ್ಯದಲ್ಲಿ ನಿರತ ವಾಗಿದ್ದ ಎರಡು ಟಿಪ್ಪರ್ ಟ್ರಕ್‍ಗಳಿಗೆ ಮಾವೋವಾದಿಗಳು ಬೆಂಕಿ ಹಚ್ಚಿದ್ದಾರೆ. ನಕ್ಸಲರು ಬೆಂಕಿ ಹಚ್ಚಿ ಪರಾರಿಯಾಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಜಿಲ್ಲಾ ಮೀಸಲು ಪೊಲೀಸ್ ಪಡೆ ಮೂವರು ಕಾರ್ಮಿಕ ರನ್ನು ರಕ್ಷಿಸಿ ಬಾಗ್ಚಿ ಪೊಲೀಸ್ ಠಾಣೆಗೆ ಕರೆ ತರುವಲ್ಲಿ ಯಶಸ್ವಿಯಾಗಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ಛತ್ತೀಸ್‍ಗಢ ಸರ್ಕಾರ ಪುನಾ ನಕೋಮ್ ಅಭಿಯಾನ ಆರಂಭಿಸಿದ್ದು, ಕಳೆದ ಶುಕ್ರವಾರ ನಾಲ್ವರು ಮಾವೋವಾದಿಗಳು ಶರಣಾಗಿದ್ದರೂ ಈ ಘಟನೆ ಬೆನ್ನಲ್ಲೆ […]
ಸುಕ್ಮಾ: ಛತ್ತೀಸಗಢದ ಸುಕ್ಮಾ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಕ್ರಿಯರಾಗಿದ್ದ 9 ಮಹಿಳೆಯರು ಸೇರಿದಂತೆ 44 ಮಂದಿ ನಕ್ಸಲರು ಶರಣಾಗಿದ್ದಾರೆ. ಇವರು ಚಿಂತಾಲ್ನರ್, ಕಿಸ್ಟಾರಾಮ್ ಮತ್ತು ಬೇಜಿ ಪ್ರದೇಶಗಳಲ್ಲಿ ಕಾರ್ಯಾಚರಣೆ...
ರಾಯ್‌ಪುರ: ದಕ್ಷಿಣ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಮೋರೆಪಲ್ಲಿ ಅರಣ್ಯ ಪ್ರದೇಶ ದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಎಂಟು ಶಂಕಿತ ಮಾವೋವಾದಿಗಳನ್ನು ಬಂಧಿಸಲಾಗಿದೆ. ಬಂಧಿತ ನಕ್ಸಲರಿಂದ ನಾಲ್ಕು...
ಸುಕ್ಮಾ (ಛತ್ತೀಸಗಡ): ಛತ್ತೀಸಗಡದ ಬಸ್ತಾರ್ ಪ್ರದೇಶದ ಎರಡು ಜಿಲ್ಲೆಗಳಲ್ಲಿ ದಂಪತಿ ಸೇರಿದಂತೆ 13 ಮಂದಿ ನಕ್ಸಲರು ಶರಣಾಗಿದ್ದಾರೆ. ಸುಕ್ಮಾ ಜಿಲ್ಲೆಯಲ್ಲಿ ಎಂಟು ನಕ್ಸಲರು, ನೆರೆಯ ದಂತೇವಾಡ ಜಿಲ್ಲೆಯಲ್ಲೂ ಐವರು...