Saturday, 27th July 2024

ತಮ್ಮ ರಾಜಕೀಯ ನಿವೃತ್ತಿ ಹಿಂಪಡೆದ ಎಸ್.ಅಂಗಾರ

ಸುಳ್ಯ: ನೋವಿನಿಂದ ರಾಜಕೀಯ ನಿವೃತ್ತಿಯನ್ನು ಪಡೆಯುತ್ತಿರುವುದಾಗಿ ಘೋಷಣೆ ಮಾಡಿದ್ದೆನು. ಅಭ್ಯರ್ಥಿಯ ಆಯ್ಕೆಯಲ್ಲಿ ಯಾವುದೇ ಅಸಮಾ ಧಾನವಿಲ್ಲ. ಭಾಗೀರಥಿಯವರ ಗೆಲುವಿಗೆ ನೇತೃತ್ವ ನಾನೇ ವಹಿಸುತ್ತೇನೆ ಎಂದು ಬಿಜೆಪಿ ನಾಯಕ ಎಸ್ ಅಂಗಾರ ತಮ್ಮ ರಾಜಕೀಯ ನಿವೃತ್ತಿಯನ್ನು ಹಿಂಪಡೆದಿದ್ದಾರೆ. ಈಗಾಗಲೇ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಮೊನ್ನೆ ನಾನು ರಾಜಕೀಯ ನಿವೃತ್ತಿಯ ಹೇಳಿಕೆಯನ್ನು ನೀಡಿದ್ದೆನು. ಅದು ಆ ತತ್ ಕ್ಷಣದ ನೋವಾಗಿತ್ತು. ಇಂದು ನನ್ನು ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ ಎಂದರು. ಈ ಹಿಂದಿನಂತೆಯೇ ರಾಜಕೀಯದಲ್ಲಿ ಸಕ್ರೀಯವಾಗಿರುತ್ತೇನೆ. ಅಲ್ಲದೇ […]

ಮುಂದೆ ಓದಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: 32 ಕಡೆಗಳಲ್ಲಿ ಎನ್‌ಐಎ ದಾಳಿ

ಮಂಗಳೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಖೆಯನ್ನು ಎನ್‌ಐಎ ಚುರುಕು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 32 ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳ...

ಮುಂದೆ ಓದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇನ್ನಿಬ್ಬರ ಬಂಧನ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತಿಬ್ಬರು ಆರೋಪಿ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಬಿದ್(22), ನೌಫಾಲ್...

ಮುಂದೆ ಓದಿ

ಪ್ರವೀಣ್ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದಾರೆ. ಸದ್ದಾಂ ಮತ್ತು ಹ್ಯಾರಿಸ್...

ಮುಂದೆ ಓದಿ

ಬೆಳ್ಳಾರೆ, ಸುಬ್ರಮಣ್ಯ ಠಾಣೆಗೆ ನೂತನ ಪಿಎಸ್‌ಐ ನೇಮಕ

ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪಾರ್ಥಿವ ಶರೀರ ಮೆರವಣೆಗೆ ವೇಳೆ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್‌ ಮಾಡಿದ ಹಿನ್ನೆಲೆಯಲ್ಲಿ ಕೆಲವರನ್ನು ವರ್ಗಾವಣೆ ಮಾಡಿ, ಬೆಳ್ಳಾರೆ &...

ಮುಂದೆ ಓದಿ

ಬಿಜೆಪಿ ಕಾರ್ಯಕರ್ತರಿಗೆ ಲಾಠಿ ಏಟು: ಅಧಿಕಾರಿಗಳ ವರ್ಗಾವಣೆ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆಸಿದ್ದ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ...

ಮುಂದೆ ಓದಿ

ಪ್ರವೀಣ್ ನೆಟ್ಟಾರು ಹತ್ಯೆ: ರಾಷ್ಟ್ರೀಯ ತನಿಖಾ ದಳದಿಂದ ತನಿಖೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ...

ಮುಂದೆ ಓದಿ

ದಕ್ಷಿಣ ಕನ್ನಡದ ಬೆಳ್ಳಾರೆ ಸಂಪೂರ್ಣ ಸ್ತಬ್ಧ: ಸೆಕ್ಷನ್ 144 ಜಾರಿ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ನಗರದಲ್ಲಿ ಸೆಕ್ಷನ್ 144 ಜಾರಿ ಗೊಳಿಸಲಾಗಿದ್ದು, ದಕ್ಷಿಣ ಕನ್ನಡದ ಬೆಳ್ಳಾರೆ ಗುರುವಾರ ಸಂಪೂರ್ಣ ಸ್ತಬ್ಧವಾಗಿದೆ....

ಮುಂದೆ ಓದಿ

ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ನಿಧನ

ಸುಳ್ಯ: ಅಲ್ಪ ಕಾಲದ ಅಸೌಖ್ಯದಿಂದ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ನಿಧನರಾದರು. ಕನ್ನಡ ಮತ್ತು ತುಳು ಪ್ರಸಂಗಗಳಲ್ಲಿ ಗಮನ ಸೆಳೆದಿದ್ದ ಬೆಳ್ಳಾರೆ ವಿಶ್ವನಾಥ ರೈ ಅವರು ಕರ್ನಾಟಕ...

ಮುಂದೆ ಓದಿ

ಕೋರ್ಟ್ ಆದೇಶಕ್ಕೆ ತಲೆಬಾಗಿ ಬಂದಿದ್ದೇನೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಮಂಗಳೂರು: ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂಧನ ಸಚಿವರಾಗಿದ್ದ ವೇಳೆ ವಿದ್ಯುತ್ ಕೇಳಿ ಕರೆ ಮಾಡಿದ ವ್ಯಕ್ತಿಯ...

ಮುಂದೆ ಓದಿ

error: Content is protected !!