Sunday, 8th September 2024

ಪಶ್ಚಿಮ ಬಂಗಾಳದ ಮಾಜಿ ಸಿಎಂ ಪುತ್ರಿ ಲಿಂಗ ಬದಲಾವಣೆಗೆ ನಿರ್ಧಾರ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಪುತ್ರಿ ಸುಚೇತನಾ ಭಟ್ಟಾಚಾರ್ಯ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ್ದಾರೆ. ಎಲ್​ಜಿಬಿಟಿಕ್ಯೂ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸುಚೇತನಾ ತಾನು ಪುರುಷ ಎಂದು ಗುರುತಿಸಿಕೊಂಡಿದ್ದೇನೆ ಮತ್ತು ದೈಹಿಕವಾಗಿಯೂ ಪುರುಷನಾಗಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ. “ನನಗೆ ನನ್ನ ಪೋಷಕರ ಗುರುತು ಅಥವಾ ಕುಟುಂಬದ ಗುರುತು ದೊಡ್ಡ ವಿಷಯವಲ್ಲ. ನನ್ನ ಎಲ್​ಜಿಬಿಟಿಕ್ಯೂ ಚಳುವಳಿಯ ಭಾಗವಾಗಿ ನಾನು ಇದನ್ನು ಮಾಡುತ್ತಿದ್ದೇನೆ. ಟ್ರಾನ್ಸ್ ಮ್ಯಾನ್ ಆಗಿ ನಾನು ಪ್ರತಿದಿನ ಎದುರಿಸುತ್ತಿರುವ ಸಾಮಾಜಿಕ ಕಿರುಕುಳವನ್ನು ನಿಲ್ಲಿಸಲು […]

ಮುಂದೆ ಓದಿ

error: Content is protected !!