Monday, 16th December 2024

ಬಿಜೆಪಿ ಪಕ್ಷಕ್ಕೆ ಸಂಸದೆ ಸುಮಲತಾ ಅಂಬರೀಶ್ ಅಧಿಕೃತ ಸೇರ್ಪಡೆ

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಸರಿ ಶಾಲು ಹಾಕಿ ಬಿಜೆಪಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿ ಕೊಂಡರು. ಕಳೆದ ಹಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗಿದ್ದು, ಮಂಡ್ಯ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಹಾಗಾಗಿ ಕಳೆದ ಬಾರಿ ಪಕ್ಷೇತರ […]

ಮುಂದೆ ಓದಿ