Saturday, 12th October 2024

ನನಗೆ ಬಂದ ಸಮನ್ಸ್‌ಗಳ ಸಂಖ್ಯೆಯ ಶಾಲೆಗಳನ್ನು ತೆರೆಯಲಾಗುವುದು: ಕೇಜ್ರಿವಾಲ್

ನವದೆಹಲಿ: ಕೇಂದ್ರದ ತನಿಖಾ ಸಂಸ್ಥೆಗಳು ನನಗೆ ರವಾನಿಸಿರುವ ಸಮನ್ಸ್‌ಗಳಷ್ಟು ಸಂಖ್ಯೆಯ ಶಾಲೆಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ತೆರೆಯಲಾಗು ವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಶುಕ್ರವಾರ ಹೇಳಿದ್ದಾರೆ. ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಐದು ಬಾರಿ ಸಮನ್ಸ್‌ ಜಾರಿ ಮಾಡಿದರೂ ವಿಚಾರಣೆಗೆ ಕೇಜ್ರಿವಾಲ್ ಹಾಜರಾಗಿರಲಿಲ್ಲ. ಬಳಿಕ ಇ.ಡಿ ನೀಡಿದ ದೂರಿನ ಮೇರೆಗೆ ಕೇಜ್ರಿವಾಲ್, ಫೆ.17ರಂದು ವಿಚಾರಣೆಗೆ ಹಾಜರಾಗು ವಂತೆ ದೆಹಲಿಯ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಮಯೂರ್ […]

ಮುಂದೆ ಓದಿ

ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಸಮನ್ಸ್

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೆಲವು ಹೇಳಿಕೆಗಳನ್ನು ನೀಡಿದ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಮಧ್ಯಪ್ರದೇಶದ ಸಂಸದ-ಶಾಸಕ ನ್ಯಾಯಾಲಯವು ಜನವರಿ...

ಮುಂದೆ ಓದಿ