Monday, 4th November 2024

ಸುನಂದಾ ಸಾವಿನ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದೆಹಲಿ ಪೊಲೀಸರು

ನವದೆಹಲಿ: ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಆರೋಪ ಮುಕ್ತಗೊಂಡಿರುವುದರ ವಿರುದ್ಧ ದೆಹಲಿ ಪೊಲೀಸರು ಹೈಕೋರ್ಟ್ ಮೆಟ್ಟಿಲೇರಿ ದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಆಗಸ್ಟ್ 18 ರಂದು ಶಶಿ ತರೂರ್ ಅವರನ್ನು ಪಾಟಿಯಾಲ ಹೌಸ್ ಕೋರ್ಟ್ ಆರೋಪ ಮುಕ್ತಗೊಳಿಸಿತ್ತು. ‘ಪರಿಷ್ಕೃತ ಅರ್ಜಿ ಭರ್ತಿಯಲ್ಲಿ ವಿಳಂಬತೆ ಕೋರಿ ದೆಹಲಿ ಪೊಲೀಸರು ಅರ್ಜಿ ಸಲ್ಲಿಸಿದ ನಂತರ ದೆಹಲಿ ಹೈಕೋರ್ಟ್ ಶಶಿ ತರೂರ್ ಗೆ ನೋಟಿಸ್ ಕಳುಹಿಸಿದ್ದು, ಮುಂದಿನ ವಿಚಾರಣೆಯನ್ನು ಫೆಬ್ರವರಿ 7, 2023ಕ್ಕೆ ನಿಗದಿಪಡಿಸಿದೆ. […]

ಮುಂದೆ ಓದಿ

ಶಶಿ ತರೂರ್’ಗೆ ಬಿಗ್ ರಿಲೀಫ್

ನವದೆಹಲಿ : ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್’ಗೆ ದೆಹಲಿ ನ್ಯಾಯಲಯವು ಬಿಗ್ ರಿಲೀಫ್ ನೀಡಿದೆ. ಪತ್ನಿ ಸುನಂದಾ ಪುಷ್ಕರ್ ಸಾವಿನ...

ಮುಂದೆ ಓದಿ