Friday, 22nd November 2024

ಮೇಘನಾರಾಜ್‌ ಕುಟುಂಬಕ್ಕೆ ಕೊರೋನಾಘಾತ

ಬೆಂಗಳೂರು: ಮೇಘನಾ ಸೇರಿದಂತೆ ಇಡೀ ಕುಟುಂಬಕ್ಕೆ ಕರೊನಾ ಸೋಂಕು ತಗುಲಿದೆ. ಚಿರು ಪುತ್ರನಿಗೂ ಸೋಂಕು ತಗುಲಿರು ವುದು ಆತಂಕಕ್ಕೆ ಕಾರಣವಾಗಿದೆ. ಸೋಂಕು ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆಯೇ ಪ್ರಮೀಳಾ ಜೋಷಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬೆನ್ನಲ್ಲೇ ಸುಂದರ್ ರಾಜ್, ಮೇಘನಾ ಮತ್ತು ಚಿರು ಪುತ್ರನಿಗೂ ಸೋಂಕು ತಗುಲಿದೆ. ಮೇಘನಾ ಮನೆಯಲ್ಲೇ ಕ್ವಾರಂಟೈನ್ ಆಗಿದ್ದು, ಸುಂದರ್​ ರಾಜ್​ ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವು ದಿನಗಳಿಂದ ಮೇಘನಾ ಮತ್ತು ಮಗುವಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಸುಂದರ್​ ರಾಜ್​ ಮತ್ತು […]

ಮುಂದೆ ಓದಿ

ಹಿರಿಯ ನಟಿ ಪ್ರಮಿಳಾ ಜೋಷಾಯ್ ಕೊರೊನಾ ಸೋಂಕು ದೃಢ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ನಟಿ ಪ್ರಮಿಳಾ ಜೋಷಾಯ್ ಕೊರೊನಾ ಸೋಂಕು ತಗುಲಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಳೆದ ಭಾನುವಾರ ಜಯನಗರದ ಎಕ್ಸೆಲ್ ಆಸ್ಪತ್ರೆಗೆ ರಾತ್ರಿ ದಾಖಲು ಮಾಡಿದ್ದಾರೆ ಎನ್ನಲಾಗಿದೆ. ಮುನ್ನೆಚ್ಚರಿಕೆ...

ಮುಂದೆ ಓದಿ

ಜೂ.ಚಿರು ಸರ್ಜಾ ಆಗಮನ: ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾರಾಜ್ ಸರ್ಜಾ

ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ನಟ ದಿ.ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಗುರುವಾರ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ಜೂನ್...

ಮುಂದೆ ಓದಿ