Tuesday, 26th November 2024

13ನೇ ಬೆಂಗಳೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್‌’ಗೆ ಸಿಎಂ ಯಡಿಯೂರಪ್ಪ ಗ್ರೀನ್ ಸಿಗ್ನಲ್

ಬೆಂಗಳೂರು: ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳತ್ತ ಸೆಳೆಯಲು 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಪೂರಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಮುಂದಿನ 2021ರ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ ಸಿನಿಮೋ ತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ಅವರ ನೇತೃತ್ವದ ನಿಯೋಗ ಮಾಡಿದ ಮನವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಂದಿಸಿದ್ದಾರೆ. ತಮ್ಮನ್ನು ಭೇಟಿ ಮಾಡಿದ ನಿಯೋಗ, ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಸತತ 12 ವರ್ಷಗಳ ಕಾಲ ಯಶಸ್ಸನ್ನು ಕಂಡಿದೆ. ವಿಶ್ವದಲ್ಲಿ 5000 […]

ಮುಂದೆ ಓದಿ