Sunday, 15th December 2024

ಬಾಲಿವುಡ್‌ ನ ಗಾಯಕಿ ಮೇಲೆ ಬಾಟಲಿ ಎಸೆದು ಅಗೌರವ..!

ಡೆಹ್ರಾಡೋನ್: ಸಂಗೀತ ಕಾರ್ಯಕ್ರಮದಲ್ಲಿ ಬಾಲಿವುಡ್‌ ನ ಗಾಯಕಿ ಮೇಲೆ ಅಭಿಮಾನಿಯೊಬ್ಬ ಬಾಟಲಿ ಎಸೆದು ಅಗೌರವ ತೋರಿಸಿರುವ ಘಟನೆ ನಡೆದಿದೆ. ಸುನಿಧಿ ಚೌಹಾಣ್ ಬಿಟೌನ್‌ ಖ್ಯಾತ ಗಾಯಕಿ. ಡೆಹ್ರಾಡೋನ್ ನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸುನಿಧಿ ಹಾಡುತ್ತಿದ್ದಾಗ ಅವರತ್ತ ಅಭಿಮಾನಿಯೊಬ್ಬ ಪ್ಲ್ಯಾಸ್ಟಿಕ್‌ ಬಾಟಲಿ ಎಸೆದಿದ್ದಾನೆ. ವಿಚಲಿತರಾಗದ ಸುನಿಧಿ, “ಬಾಟಲಿಗಳನ್ನು ಎಸೆಯುವುದರಿಂದ ಏನಾಗುತ್ತದೆ? ಏನೂ ಇಲ್ಲ. ಇದು ಶೋಗೆ ಅಡ್ಡಿ ಆಗುತ್ತದೆ. ನಿಮಗೆ ಅದು ಬೇಕೇ?” ಎಂದು ಕೇಳಿದ್ದಾರೆ. ಇದಕ್ಕೆ ಎಲ್ಲರೂ ಒಟ್ಟಾಗಿ ಒಂದೇ ಧ್ವನಿಯಲ್ಲಿ “ಇಲ್ಲ” ಎಂದು ಹೇಳಿದ್ದಾರೆ. ಕಾರ್ಯಕ್ರಮದ […]

ಮುಂದೆ ಓದಿ