Monday, 16th September 2024

ಈ ರಾಜ್ಯಗಳಿಗೆ ವಿಧಾನಸಭೆ ಚುನಾವಣೆ: ಫೆ.15ರ ನಂತರ ದಿನಾಂಕ ಘೋಷಣೆ?

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನ ಸಭೆ ಚುನಾವಣೆಗೆ ಇದೇ ತಿಂಗಳ 15ರ ನಂತರ ದಿನಾಂಕ ಘೋಷಣೆಯಾಗಲಿದೆ. ಚುನಾವಣಾ ಆಯೋಗ, ದಕ್ಷಿಣ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರವಾಸದಲ್ಲಿದ್ದು, ಚುನಾವಣೆ ಸಿದ್ಧತೆಯ ಕುರಿತು ಪರಿಶೀಲನೆ ನಡೆಸುತ್ತಿದೆ. ಫೆ.15ರಂದು ಈ ಪ್ರವಾಸ ಕೊನೆಯಾಗಲಿದ್ದು, ನಾಲ್ಕು ರಾಜ್ಯಗಳು ಹಾಗು ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಚುನಾವಣೆ ದಿನಾಂಕ ಘೋಷಣೆ ಮಾಡಲಾಗುವುದು ಎಂದು ತಿಳಿದುಬಂದಿದೆ. ತಮಿಳುನಾಡು, ಕೇರಳ ಹಾಗೂ ಪುದುಚೆರಿಯಲ್ಲಿ ಏಕ ಹಂತ ಹಾಗೂ ಪಶ್ಚಿಮ ಬಂಗಾಳದಲ್ಲಿ ಆರರಿಂದ […]

ಮುಂದೆ ಓದಿ