Thursday, 12th December 2024

ನೀತಿ ಆಯೋಗಕ್ಕೆ ಉಪಾಧ್ಯಕ್ಷರಾಗಿ ಸುಮನ್ ಬೆರಿ ಅಧಿಕಾರ ಸ್ವೀಕಾರ

ನವದೆಹಲಿ: ಸರ್ಕಾರದ ನೀತಿ ನಿರೂಪಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಚಿಂತಕರ ಚಾವಡಿ ನೀತಿ ಆಯೋಗಕ್ಕೆ ಉಪಾಧ್ಯಕ್ಷರಾಗಿ ಅರ್ಥಶಾಸ್ತ್ರಜ್ಞ ಸುಮನ್ ಬೆರಿ ಅಧಿಕಾರ ವಹಿಸಿಕೊಂಡಿದ್ದಾರೆ. ಬೆರಿ, ಈ ಹಿಂದೆ ನ್ಯಾಷನಲ್ ಕೌನ್ಸಿಲ್ ಆಫ್ ಅಪ್ಲೈಡ್ ಎಕನಾಮಿಕ್ ರಿಸರ್ಚ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕರಾಗಿ, ರಾಯಲ್ ಡಚ್ ಶೆಲ್‍ನ ಜಾಗತಿಕ ಮುಖ್ಯ ಅರ್ಥ ಶಾಸ್ತ್ರಜ್ಞರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ, ಅಂಕಿಅಂಶ ಆಯೋಗ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್‍ನ ಹಣಕಾಸು ನೀತಿಯ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರಾಗಿಯೂ […]

ಮುಂದೆ ಓದಿ