Monday, 16th September 2024

ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್’ಗೆ ಮುನ್ನಡೆ

ಚಾಮರಾಜನಗರ: ಲೋಕಸಭಾ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಹಿನ್ನಡೆ ಅನುಭವಿಸಿದ್ದಾರೆ. ಅಂಚೆ ಮತಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿ ನಿಧಾನವಾಗಿ ಹಿನ್ನಡೆ ಅನುಭವಿಸಲು ಆರಂಭಿಸಿದರು. ಮೊದಲ ಮತ್ತು ಎರಡನೇ ಸುತ್ತಿನ ಎಣಿಕೆ ಮುಕ್ತಾಯವಾದ ಬಳಿಕ ಎರಡು ಸುತ್ತಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಗೆ ಮುನ್ನಡೆಯಲ್ಲಿದ್ದರು. ಮೊದಲನೇ ಸುತ್ತಿನಲ್ಲಿ 5263 ಮತ್ತು ಎರಡನೇ ಸುತ್ತಿನಲ್ಲಿ 2557 ಮುನ್ನಡೆಯಲ್ಲಿದ್ದರು. ಮೂರನೇ […]

ಮುಂದೆ ಓದಿ