ಮೋದಿಗೆ ಪರಶುರಾಮ ಪುತ್ಥಳಿ ಉಡುಗೊರೆ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ನೇತೃತ್ವದಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು ೧ ಲಕ್ಷಕ್ಕೂ ಮೇಲ್ಪಟ್ಟು ಜನರು ಸೇರುವ ನಿರೀಕ್ಷೆ ಇದೆ. ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯ ಬಳಿಕ ಈ ಸಮಾವೇಶ ನಡೆಯಲಿದೆ. ರಾಜಕೀಯವಾಗಿಯೂ ಇದು ಮಹತ್ವ ಪಡೆದಿರುವುದರಿಂದ ಸಣ್ಣಪುಟ್ಟ ಸಂಗತಿಗಳಿಗೂ ಬಿಜೆಪಿ ವಿಶೇಷ ಲಕ್ಷ್ಯ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ […]
ಬೆಂಗಳೂರು : ವಿದ್ಯುತ್ ಸಂಪರ್ಕ ಇಲ್ಲದ ಬಡ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಡಿಸೆಂಬರ್ 10ರೊಳಗೆ ರಾಜ್ಯದ 25 ಸಾವಿರ ಬಡವರ ಮನೆಗಳಿಗೆ ವಿದ್ಯುತ್...
ಬೆಂಗಳೂರು : ಕನ್ನಡಿಗರ ದಶಕಗಳ ಕಾಲದ ಒತ್ತಾಯಕ್ಕೆ ಮಣಿದು ನಾಡಗೀತೆ ಹಾಡುವ ಸಮಯದ ಮಿತಿಯನ್ನು 2.14 ಸೆಕೆಂಡ್ ಗಳಿಗೆ ಸೀಮಿತಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಂತಿಮ...