ನವದೆಹಲಿ: ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ರ ನಿಗದಿತ ಭೇಟಿಗೆ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ಅವಕಾಶ ನಿರಾಕರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಜೈಲಿನಲ್ಲಿರುವ ವ್ಯಕ್ತಿಯನ್ನು ಭೇಟಿಯಾಗಲು ಏಕಕಾಲಕ್ಕೆ ಇಬ್ಬರು ಬರಬಹುದು ಎಂದು ಜೈಲು ನಿಯಮಗಳು ಹೇಳುತ್ತವೆ ಎಂದು ಮೂಲಗಳು ತಿಳಿಸಿವೆ. ಏ.15ರಂದು ಮಾನ್ ಅವರು ತಿಹಾರ್‌ಜೈಲಿನಲ್ಲಿ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಹೋದಾಗ, ಎಎಪಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಅವರೊಂದಿಗೆ ಇದ್ದರು. ಜೈಲು ನಿಯಮಗಳ ಪ್ರಕಾರ ಒಂದು ವಾರದಲ್ಲಿ ಎರಡು ಭೇಟಿಗಳನ್ನು […]