Friday, 27th September 2024

Param Rudra supercomputers

Param Rudra Supercomputer : ‘ಪರಮ ರುದ್ರ’ ಸೂಪರ್ ಕಂಪ್ಯೂಟರ್‌ ವ್ಯವಸ್ಥೆ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಪರಮರುದ್ರ ಸೂಪರ್ ಕಂಪ್ಯೂಟರ್ ವ್ಯವಸ್ಥೆಯನ್ನು (Param Rudra Supercomputer) ಉದ್ಘಾಟಿಸಿದ್ದಾರೆ. ಇದು ತಾಂತ್ರಿಕ ಪ್ರಗತಿ ಮತ್ತು ಸ್ವಾವಲಂಬನೆಯತ್ತ ಭಾರತದ ಯಾನದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (ಸಿ-ಡ್ಯಾಕ್) ಅಭಿವೃದ್ಧಿಪಡಿಸಿದ ಅತ್ಯಾಧುನಿಕ ಸೌಲಭ್ಯವು ದೇಶದ ಉನ್ನತ ಕಾರ್ಯಕ್ಷಮತೆಯ ಕಂಪ್ಯೂಟಿಂಗ್ ಸಾಮರ್ಥ್ಯಗಳಿಗೆ ಉತ್ತೇಜನ ನೀಡಿದೆ. With Param Rudra Supercomputers and HPC system, India takes significant step towards self-reliance in […]

ಮುಂದೆ ಓದಿ