Saturday, 23rd November 2024

ಸೂಪರ್‌ಟೆಕ್ ಲಿಮಿಟೆಡ್‌’ನ ಅವಳಿ ಗೋಪುರ ನೆಲಸಮ: 500 ಕೋಟಿ ರೂಪಾಯಿ ನಷ್ಟ

ನವದೆಹಲಿ: ಎಮರಾಲ್ಡ್ ಕೋರ್ಟ್ ಆವರಣದಲ್ಲಿ ನಿಯಮಬಾಹಿರವಾಗಿ ನಿರ್ಮಿಸಲಾಗಿರುವ ಕಟ್ಟಡಗಳನ್ನು ನೆಲಸಮ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಮೇರೆಗೆ, ಸುಮಾರು 100 ಮೀಟರ್ ಎತ್ತರದ ಅವಳಿ ಗೋಪುರಗಳಾದ ಅಪೆಕ್ಸ್ ಮತ್ತು ಸೆಯಾನೆಗಳನ್ನು ಭಾನುವಾರ ಮಧ್ಯಾಹ್ನ ಸ್ಫೋಟಕಗಳನ್ನು ಬಳಸಿ ನೆಲಕ್ಕುರುಳಿಸಲಾಗಿತ್ತು. ನೋಯ್ಡಾದಲ್ಲಿ ನಿಯಮ ಬಾಹಿರವಾಗಿ ನಿರ್ಮಿಸಿದ್ದ ಅವಳಿ ಗೋಪುರಗಳನ್ನು ಕೆಡವಿದ ಕಾರಣ ರಿಯಾಲ್ಟಿ ಸಂಸ್ಥೆಯಾದ ಸೂಪರ್‌ಟೆಕ್ ಲಿಮಿಟೆಡ್‌ಗೆ ನಿರ್ಮಾಣ ಮತ್ತು ಬಡ್ಡಿ ವೆಚ್ಚ ಸೇರಿದಂತೆ 500 ಕೋಟಿ ರೂಪಾಯಿ ನಷ್ಟ ವಾಗಿದೆ ಎಂದು ಕಂಪನಿಯ ಅಧ್ಯಕ್ಷ ಆರ್.ಕೆ.ಅರೋರಾ ಭಾನುವಾರ […]

ಮುಂದೆ ಓದಿ