Supreme Court CJI:ನಿವೃತ್ತಿಯಾಗುತ್ತಿರುವ ಮುಖ್ಯನ್ಯಾಯಮೂರ್ತಿ ತಮ್ಮ ಉತ್ತರಾಧಿಕಾರಿಯನ್ನು ನಾಮನಿರ್ದೇಶನ ಮಾಡುವ ಅಧಿಕಾರ ಹೊಂದಿದ್ದಾರೆ. ಅವರ ಅನುಮೋದನೆಯನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತದೆ. DY ಚಂದ್ರಚೂಡ್ ಅವರು ನವೆಂಬರ್ 9, 2022 ರಂದು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದು, CJI ಆಗಿ ಅವರ ಅಧಿಕಾರಾವಧಿಯು ನವೆಂಬರ್ 10 ರಂದು ಕೊನೆಗೊಳ್ಳುತ್ತದೆ.
Lady of Justice:ಇಲ್ಲಿವರೆಗೆ ಇದ್ದ ನ್ಯಾಯದೇವತೆ ಮೂರ್ತಿಯ ಕಣ್ಣಿಗೆ ಪಟ್ಟಿ ಕಟ್ಟಲಾಗಿತ್ತು. ಒಂದು ಕೈಯಲ್ಲಿ ತಕ್ಕಡಿ ಮತ್ತೊಂದು ಕೈಯಲ್ಲಿ ಖತ್ತಿ ಹಿಡಿದ ಪ್ರತಿಮೆ ಪ್ರತಿ ಕೋರ್ಟ್‌ನಲ್ಲಿರುತ್ತಿದ್ದವು. ಇದೀಗ...
CM Siddaramaiah: ರಾಜ್ಯದ ಕಾಂಗ್ರೆಸ್‌ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ....
Supreme Court : ಅರ್ಜಿಗಳನ್ನು ಪರಿಶೀಲಿಸಿದ ನಂತರ, ಹಿಂದಿನ ತೀರ್ಪಿನಲ್ಲಿ ಯಾವುದೇ ದೋಷ ಕಂಡಿಲ್ಲ. ಆದ್ದರಿಂದ ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ ಎಂದು ಕೋರ್ಟ್ ತೀರ್ಪು ನೀಡಿದೆ. ಅದೇ...
Tirupati Laddu Row: ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆಯ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಇದ್ದ ನ್ಯಾಯಪೀಠ,...
Supreme Court: ವೈವಾಹಿಕ ಅತ್ಯಾಚಾರ ವಿನಾಯಿತಿಯನ್ನು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡಿದ್ದು, ಮದುವೆಗೆ ಅತ್ಯಾಚಾರದ ಕಠಿಣ ಶಿಕ್ಷೆಯ ನಿಬಂಧನೆಗಳನ್ನು ವಿಧಿಸುವುದು ವಿವಾಹ ವ್ಯವಸ್ಥೆಯ ಮೇಲೆ...
Tirupati laddu: ಎಸ್‌ಐಟಿಯಿಂದ ತನಿಖೆ ನಡೆಸುವ ಬದಲು ಬೇರೆ ತನಿಖಾ ಸಂಸ್ಥೆಯಿಂದ ತನಿಖೆ ನಡೆಯಲಿ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತ ಪಡಿಸಿತ್ತು. ಎಂದರೆ ಪರೋಕ್ಷವಾಗಿ ಕೇಂದ್ರೀಯ...
Supreme Court: ಅತಿಕ್ರಮಣ ಆಸ್ತಿಗಳ ಮೇಲೆ ಬುಲ್ಡೋಜರ್ (Bulldozer Justice) ಕ್ರಮಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ನ್ಯಾ. ಬಿ.ಆರ್ ಗವಾಯಿ...
ನವದೆಹಲಿ: ಸಿಸಿಟಿವಿ ಅಳವಡಿಕೆ ಮತ್ತು ವೈದ್ಯಕೀಯ ಕೇಂದ್ರಗಳಲ್ಲಿ ಶೌಚಾಲಯಗಳು ಮತ್ತು ಪ್ರತ್ಯೇಕ ವಿಶ್ರಾಂತಿ ಕೊಠಡಿಗಳ ನಿರ್ಮಾಣದಲ್ಲಿ ನಿಧಾನಗತಿಯ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಮಮತಾ ಬ್ಯಾನರ್ಜಿ ಸರ್ಕಾರವನ್ನು...
Supreme Court: ಪೂರ್ವಾನುಮತಿಯಿಲ್ಲದೆ ಕಟ್ಟಡ ನೆಲಸಮ ಮಾಡುವಂತಿಲ್ಲ ಎನ್ನುವ ಆದೇಶವನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಸ್ಸಾಂ ಸರ್ಕಾರಕ್ಕೆ...