Thursday, 21st November 2024

supreme court

Supreme Court: ಶಂಭು ಗಡಿಯಲ್ಲಿ ರೈತರ ಸಮಸ್ಯೆ ಬಗೆಹರಿಸಲು ವಿಶೇಷ ಸಮಿತಿ ರಚನೆ; ಸುಪ್ರೀಂ ಮಹತ್ವದ ಆದೇಶ

Supreme court: ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಇದ್ದ ದ್ವಿಸದಸ್ಯಪೀಠವು ಪ್ರತಿಭಟನಾನಿತರ ರೈತರ ಪ್ರಮುಖ ಸಮಸ್ಯೆಗಳನ್ನು ಗುರುತಿಸಲು ಮತ್ತು  ಅವುಗಳನ್ನು ತ್ವರಿತವಾಗಿ ಪರಿಹರಿಸಲು ಸಮಿತಿಗೆ ಸೂಚಿಸಿತು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನವಾಬ್ ಸಿಂಗ್ ನೇತೃತ್ವದ ಸಮಿತಿಯು ಪ್ರತಿಭಟನಾನಿರತ ರೈತರೊಂದಿಗೆ ಮಾತುಕತೆ ನಡೆಸಿ  ಅವರ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

ಮುಂದೆ ಓದಿ

Supreme Court

Supreme Court: ಬುಲ್ಡೋಜರ್‌ ನೀತಿಗೆ ಸುಪ್ರೀಂ ಕೋಕ್‌; ಅಪರಾಧಿಯ ಮನೆ ಕೆಡವುದು ಸರಿಯಲ್ಲ ಎಂದು ತರಾಟೆ

ನವದೆಹಲಿ: ಕೆಲವು ರಾಜ್ಯ ಸರ್ಕಾರಗಳು ಅದರಲ್ಲೂ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಕ್ರಿಮಿನಲ್‌ಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಬುಲ್ಡೋಜರ್‌ ನೀತಿ ಅನುಸರಿಸುತ್ತಿರುವ ಬಗ್ಗೆ ಆಗಾಗ ವರದಿ...

ಮುಂದೆ ಓದಿ

ಮೊದಲು ವೈದ್ಯರನ್ನು ಕೆಲಸಕ್ಕೆ ಮರಳಲು ತಿಳಿಸಿ: ಸಿಜೆಐ ಚಂದ್ರಚೂಡ್

ನವದೆಹಲಿ: ಸರಿಯಾಗಿಲ್ಲದದ್ದನ್ನು ಗುರುತಿಸುವಂತೆ ನಾವು ಆಡಳಿತಕ್ಕೆ ಹೇಗೆ ಹೇಳಬಹುದು? ಮೊದಲು ಕೆಲಸಕ್ಕೆ ಮರಳಲು ಅವರಿಗೆ ತಿಳಿಸಿ, ನಂತರ ನಾವು ಅಧಿಕಾರಿಗಳ ಮೇಲೆ ಮೇಲುಗೈ ಸಾಧಿಸುತ್ತೇವೆ. ಆಗ ಯಾರೂ...

ಮುಂದೆ ಓದಿ

Supreme Court

ಕೋಲ್ಕತ್ತಾ ವೈದ್ಯೆ ಪ್ರಕರಣ: ಸುಪ್ರೀಂನಿಂದ ಆ.20ರಂದು ಸ್ವಯಂಪ್ರೇರಿತ ವಿಚಾರಣೆ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ಇಡೀ ದೇಶವನ್ನು ಬೆಚ್ಚಿಬೀಳಿಸಿದ ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಸ್ವೀಕರಿಸಿದೆ. ಆಗಸ್ಟ್ 20 ರಂದು ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆಯನ್ನು...

ಮುಂದೆ ಓದಿ

ಔರಂಗಾಬಾದ್, ಒಸ್ಮಾನಾಬಾದ್ ಜಿಲ್ಲೆಗಳ ಮರುನಾಮಕರಣ ಪ್ರಶ್ನಿಸಿದ್ದ ಅರ್ಜಿ ವಜಾ

ನವದೆಹಲಿ: ಮಹಾರಾಷ್ಟ್ರದ ಔರಂಗಾಬಾದ್ ಮತ್ತು ಒಸ್ಮಾನಾಬಾದ್ ಜಿಲ್ಲೆಗಳ ಮರುನಾಮಕರಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್ವಿಎನ್ ಭಟ್ಟಿ...

ಮುಂದೆ ಓದಿ

ಪರಿಶಿಷ್ಟ ಜಾತಿ-ಪಂಗಡಗಳಲ್ಲಿ ಉಪ ವರ್ಗೀಕರಣ: ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಉಪ ವರ್ಗೀಕರಣಕ್ಕೆ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಬಹುಮತದಿಂದ ತೀರ್ಪು ನೀಡಿದೆ. ಮಹತ್ವದ ತೀರ್ಪಿನಲ್ಲಿ, ಏಳು ನ್ಯಾಯಾಧೀಶರ ಪೀಠವು – 6:1 ಬಹುಮತದಿಂದ- ಎಸ್ಸಿ / ಎಸ್ಟಿ ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾ ಗಳನ್ನು ನೀಡಲು ಉಪ...

ಮುಂದೆ ಓದಿ

ಬಿಹಾರದಲ್ಲಿ ಮೀಸಲಾತಿ ಏರಿಕೆಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ

ಪಟನಾ/ನವದೆಹಲಿ: ಬಿಹಾರದಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗಳ ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.65ಕ್ಕೆ ಏರಿಕೆ ಮಾಡುವ ಮುಖ್ಯ ಮಂತ್ರಿ ನಿತೀಶ್‌ ಕುಮಾರ್‌ ಅವರ ಕನಸಿಗೆ ಸುಪ್ರೀಂ ಕೋರ್ಟ್‌...

ಮುಂದೆ ಓದಿ

ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ: ವಕೀಲ ಎಸ್‌ಜಿ ಮೆಹ್ತಾ

ನವದೆಹಲಿ: ಬರ ಪರಿಹಾರ ಕುರಿತಾದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, “ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್​ಗೆ ಬರಬೇಕಾ?” ಎಂದು ಖಾರವಾಗಿ ಪ್ರಶ್ನಿಸಿತು. ಇದಕ್ಕೆ, “ಎರಡು ವಾರದಲ್ಲಿ...

ಮುಂದೆ ಓದಿ

ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿಗೆ ಸಂಯೋಜಿತವಾಗಿರುವ ಶಾಲೆಗಳ 5,8, 9 ಮತ್ತು 11 ನೇ ತರಗತಿಗಳಿಗೆ “ಬೋರ್ಡ್ ಪರೀಕ್ಷೆಗಳನ್ನು” ನಡೆಸುವುದನ್ನು ಎತ್ತಿ ಹಿಡಿದ ಹೈಕೋರ್ಟ್ ಆದೇಶ...

ಮುಂದೆ ಓದಿ

ಬಿಆರ್‌ಎಸ್ ನಾಯಕಿ ಕೆ.ಕವಿತಾಗೆ ಜಾಮೀನು ನಿರಾಕರಣೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನದಲ್ಲಿರುವ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ...

ಮುಂದೆ ಓದಿ