ನವದೆಹಲಿ: ಇವಿಎಂ ಮೆಷೀನ್ನಲ್ಲಿ ಮಾಡಲಾದ ಮತಗಳನ್ನು ವಿವಿಪ್ಯಾಟ್ ಸ್ಲಿಪ್ಗಳ ಮೂಲಕ ಪರಿಶೀಲನೆ ನಡೆಸುವಂತಹ ವ್ಯವಸ್ಥೆ ಆಗಬೇಕು ಎಂದು ಕೋರಿ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ನ್ಯಾಯಪೀಠ ಹಿಂದಿನ ಬ್ಯಾಲಟ್ ವೋಟಿಂಗ್ ವಿಧಾನದ ಲೋಪವನ್ನು ಎತ್ತಿತೋರಿಸಿದೆ. ಬ್ಯಾಲಟ್ ಪೇಪರ್ ಇದ್ದಾಗ ಏನಾಯಿತು ಎಂದು ನಮಗೆಲ್ಲಾ ಗೊತ್ತಿದೆ. ನಿಮಗೆ ಅದು ಮರೆತುಹೋಗಿರಬಹುದು, ಆದರೆ, ನಾವು ಮರೆತಿಲ್ಲ,’ ಎಂದು ನ್ಯಾಯಪೀಠದಲ್ಲಿದ್ದ ನ್ಯಾ| ಸಂಜೀವ್ ಖನ್ನ ಹೇಳಿದರು. ಹೆಚ್ಚಿನ ಯೂರೋಪಿಯನ್ ದೇಶಗಳು ಇವಿಎಂ ಬದಲು ಬ್ಯಾಲಟ್ ಪೇಪರ್ ಮತದಾನ ವಿಧಾನವನ್ನು […]