Saturday, 15th June 2024

ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ: ವಕೀಲ ಎಸ್‌ಜಿ ಮೆಹ್ತಾ

ನವದೆಹಲಿ: ಬರ ಪರಿಹಾರ ಕುರಿತಾದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, “ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್​ಗೆ ಬರಬೇಕಾ?” ಎಂದು ಖಾರವಾಗಿ ಪ್ರಶ್ನಿಸಿತು. ಇದಕ್ಕೆ, “ಎರಡು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲ ಎಸ್‌ಜಿ ಮೆಹ್ತಾ ಕೋರ್ಟ್​ ತಿಳಿಸಿದರು. ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದೆ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್​ನಲ್ಲೇ ಕರ್ನಾಟಕ ಸರ್ಕಾರ […]

ಮುಂದೆ ಓದಿ

ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿಗೆ ಸಂಯೋಜಿತವಾಗಿರುವ ಶಾಲೆಗಳ 5,8, 9 ಮತ್ತು 11 ನೇ ತರಗತಿಗಳಿಗೆ “ಬೋರ್ಡ್ ಪರೀಕ್ಷೆಗಳನ್ನು” ನಡೆಸುವುದನ್ನು ಎತ್ತಿ ಹಿಡಿದ ಹೈಕೋರ್ಟ್ ಆದೇಶ...

ಮುಂದೆ ಓದಿ

ಬಿಆರ್‌ಎಸ್ ನಾಯಕಿ ಕೆ.ಕವಿತಾಗೆ ಜಾಮೀನು ನಿರಾಕರಣೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನದಲ್ಲಿರುವ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ...

ಮುಂದೆ ಓದಿ

ನಾಳೆ ಬೋರ್ಡ್ ಪರೀಕ್ಷೆ ಇಲ್ಲ

ಬೆಂಗಳೂರು: 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ. ಸುಪ್ರೀಂ ಕೋರ್ಟ್ 5, 8, 9ನೇ ತರಗತಿ ಪರೀಕ್ಷೆ ನಡೆಸಲು...

ಮುಂದೆ ಓದಿ

ಜೂನ್ 15ರೊಳಗೆ ಕಚೇರಿ ಖಾಲಿ ಮಾಡಿ: ಆಪ್‌ಗೆ ಶಾಕ್‌

ನವದೆಹಲಿ: ಆಮ್ ಆದ್ಮಿ ಪಕ್ಷವು ರೂಸ್ ಅವೆನ್ಯೂದಲ್ಲಿರುವ ಪಕ್ಷದ ಕಚೇರಿಯನ್ನ ಖಾಲಿ ಮಾಡಬೇಕಾಗುತ್ತದೆ. ಜೂನ್ 15ರೊಳಗೆ ಕಚೇರಿಯನ್ನು ಖಾಲಿ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಚೇರಿಯ ಭೂಮಿಗಾಗಿ...

ಮುಂದೆ ಓದಿ

ಲಂಚ ನೀಡುವ ಪ್ರಕರಣಗಳಲ್ಲಿ ಜನಪ್ರತಿನಿಧಿಗಳಿಗೆ ವಿನಾಯಿತಿ: ಆದೇಶ ರದ್ದು

ನವದೆಹಲಿ: ಭಾಷಣ ಅಥವಾ ಮತಗಳಿಗಾಗಿ ಲಂಚ ನೀಡುವ ಪ್ರಕರಣಗಳಲ್ಲಿ ಸಂಸದರು ಮತ್ತು ಶಾಸಕರಿಗೆ ಕಾನೂನು ಕ್ರಮದಿಂದ ವಿನಾಯಿತಿ ನೀಡುವ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟಿನ ಏಳು ನ್ಯಾಯಾಧೀಶರ...

ಮುಂದೆ ಓದಿ

ಸಂದೇಶ್‌ಖಾಲಿ ಗ್ರಾಮದ ಹಿಂಸಾಚಾರ: ಇಂದು ಪಿಐಎಲ್ ವಿಚಾರಣೆ

ನವದೆಹಲಿ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿ ಗ್ರಾಮದಲ್ಲಿ ನಡೆದ ಹಿಂಸಾಚಾರದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯ ಸಿಬಿಐ ಅಥವಾ ಎಸ್‌ಐಟಿ ತನಿಖೆಗೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ...

ಮುಂದೆ ಓದಿ

ಬಿಲ್ ಅನ್ನು ಅನಿರ್ದಿಷ್ಟಾವಧಿಗೆ ಬಾಕಿ ಇರಿಸಲು ಸಾಧ್ಯವಿಲ್ಲ

ನವದೆಹಲಿ: ‘ರಾಜ್ಯದ ಚುನಾಯಿತರಾಗದ ಮುಖ್ಯಸ್ಥರಾಗಿ, ರಾಜ್ಯಪಾಲರಿಗೆ ‘ಸಾಮಾನ್ಯ ಕಾನೂನು ರಚನೆ ತಡೆಯಲು ಈ ಅಧಿಕಾರವನ್ನು ಬಳಸಲಾಗುವುದಿಲ್ಲ’ ಎಂದು ರಾಜ್ಯ ಶಾಸಕಾಂಗವು ‘ಗವರ್ನರ್’ ಎಂದು ತೀರ್ಪು ನೀಡಿದೆ. ಯಾವುದೇ...

ಮುಂದೆ ಓದಿ

ಮೊದಲ ಮಹಿಳಾ ನ್ಯಾಯಾಧೀಶೆ ಜಸ್ಟಿಸ್ ಎಂ. ಫಾತಿಮಾ ಬೀವಿ ಇನ್ನಿಲ್ಲ

ನವದೆಹಲಿ: ಭಾರತದ ಸರ್ವೋಚ್ಚ ನ್ಯಾಯಾಲಯಕ್ಕೆ ನೇಮಕಗೊಂಡ ಮೊದಲ ಮಹಿಳಾ ನ್ಯಾಯಾಧೀಶರಾದ ಜಸ್ಟಿಸ್ ಎಂ. ಫಾತಿಮಾ ಬೀವಿ(96) ಅವರು ಗುರುವಾರ ನಿಧನ ಹೊಂದಿದರು. ಮೂರು ದಿನಗಳ ಹಿಂದೆ ಅವರ...

ಮುಂದೆ ಓದಿ

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ: ನ.28 ರಂದು ಅರ್ಜಿ ವಿಚಾರಣೆ

ನವದೆಹಲಿ: ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದ ತನ್ನ ತೀರ್ಪಿನ ವಿರುದ್ಧದ ಮರುಪರಿಶೀಲನಾ ಅರ್ಜಿಗಳನ್ನು ನ.28 ರಂದು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಅರ್ಜಿದಾರರ...

ಮುಂದೆ ಓದಿ

error: Content is protected !!