Monday, 25th November 2024

ಅನಗತ್ಯವಾಗಿ ಅಡ್ಡಿಪಡಿಸಬೇಡಿ, ತಾಳ್ಮೆಯಿಂದಿರಿ: ನ್ಯಾಯಮೂರ್ತಿ ಡಿವೈ ಚಂದ್ರಚೂಡ್

ನವದೆಹಲಿ: ಅಗ್ನಿಪಥ್​ ಯೋಜನೆಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್​ನಲ್ಲಿ ಕೆಲವೊಂದು ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇರುವ ಹಿನ್ನೆಲೆಯಲ್ಲಿ ಎಲ್ಲಾ ಅರ್ಜಿಗಳನ್ನು ಒಟ್ಟಿಗೇ ಹೈಕೋರ್ಟ್​ ನಡೆಸಲಿ ಎಂದು ಸುಪ್ರೀಂಕೋರ್ಟ್​ ಹೇಳಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅಗ್ನಿಪಥ್ ನೇಮಕಾತಿ ಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್​ ದೆಹಲಿ ಹೈಕೋರ್ಟ್​ಗೆ ವರ್ಗಾಯಿಸಿದೆ. ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ತ್ವರಿತವಾಗಿ ವಿಚಾರಣೆ ನಡೆಸಿ ವಿಲೇವಾರಿ ಮಾಡುವಂತೆ ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್‌ಗೆ ಸೂಚಿಸಿದೆ. ಈ ಯೋಜನೆ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೂರು […]

ಮುಂದೆ ಓದಿ

ದೆಹಲಿ ಹೈಕೋರ್ಟ್ ಗೆ ಅಗ್ನಿಪಥ್ ಅರ್ಜಿ ವಿಚಾರಣೆ ಹೊಣೆ

ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಪ್ರಶ್ನಿಸಿ ಸಲ್ಲಿಕೆಯಾಗಿ ರುವ ವಿವಿಧ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ದೆಹಲಿ ಹೈಕೋರ್ಟ್ ಗೆ ವರ್ಗಾಯಿಸಿದೆ. ಈ ಕುರಿತ ವಿಚಾರಣೆಯನ್ನು ದೆಹಲಿ...

ಮುಂದೆ ಓದಿ

ಶಿಕ್ಷೆಯ ಅವಧಿ ಮೀರಿ ಜೈಲಿನಲ್ಲಿದ್ದ ಆರೋಪಿಗೆ 7.5 ಲಕ್ಷ ರೂ. ಪರಿಹಾರ

ನವದೆಹಲಿ: ಅತ್ಯಾಚಾರ ಆರೋಪಿಗೆ 7.5 ಲಕ್ಷ ರೂ. ಪರಿಹಾರ ನೀಡುವಂತೆ ಛತ್ತೀಸ್‌ಗಢ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿ ಸಿದೆ. ಶಿಕ್ಷೆಯ ಅವಧಿ ಮುಗಿದಿದ್ದರೂ ಆತ ಹೆಚ್ಚು ದಿನಗಳ...

ಮುಂದೆ ಓದಿ

ಶಿವಸೇನಾ ಶಾಸಕರ ಅನರ್ಹತೆ ಪ್ರಕ್ರಿಯೆಗೆ ತಡೆ

ನವದೆಹಲಿ: ಶಿವಸೇನಾದ ಶಾಸಕರ ಅನರ್ಹತೆಗೆ ಸಂಬಂಧಿಸಿದ ಯಾವುದೇ ಪ್ರಕ್ರಿಯೆ ಮುಂದುವರಿಸಬಾರದು ಎಂದು ಮಹಾರಾಷ್ಟ್ರದ ವಿಧಾನಸಭೆ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ನ್ಯಾಯಾಲಯದಲ್ಲಿ ಇತ್ಯರ್ಥವಾಗುವವರೆಗೆ...

ಮುಂದೆ ಓದಿ

ಶಿಂಧೆ ಸಿಎಂ ನೇಮಕಕ್ಕೆ ವಿರೋಧ: ಜು.11 ರಂದು ವಿಚಾರಣೆ

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಏಕನಾಥ್ ಶಿಂಧೆ ಅವರ ನೇಮಕವನ್ನು ಪ್ರಶ್ನಿಸಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.11 ರಂದು ನಡೆಸಲು ಸುಪ್ರೀಂ...

ಮುಂದೆ ಓದಿ

ಹಲವು ರಾಜ್ಯಗಳಲ್ಲಿ ಎಫ್‌ಐಆರ್: ಸುಪ್ರೀಂ ಮೆಟ್ಟಿಲೇರಿದ ರೋಹಿತ್ ರಂಜನ್

ನವದೆಹಲಿ: ರಾಹುಲ್ ಗಾಂಧಿ ಅವರ ಹೇಳಿಕೆ ತಿರುಚಿ ವಿಡಿಯೋ ಹರಡಿದ್ದ ಆರೋಪದಡಿ ಖಾಸಗಿ ವಾಹಿನಿಯ ರೋಹಿತ್ ರಂಜನ್ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ಗಳು ದಾಖಲಾಗಿದ್ದು, ಸುಪ್ರೀಂ ಕೋರ್ಟ್...

ಮುಂದೆ ಓದಿ

ಅಗ್ನಿಪಥ್ ನೇಮಕಾತಿ: ಅರ್ಜಿ ವಿಚಾರಣೆಗೆ ಗ್ರೀನ್ ಸಿಗ್ನಲ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆ ಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸೋಮವಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ದೇಶಾದ್ಯಂತ ಅಗ್ನಿಪಥ್...

ಮುಂದೆ ಓದಿ

ಅನರ್ಹತೆ ಕ್ರಮಕ್ಕೆ ತಡೆ: ವಿಚಾರಣೆ ಜುಲೈ 11 ಕ್ಕೆ ಮುಂದೂಡಿಕೆ

ಮುಂಬೈ: ಮಹಾರಾಷ್ಟ್ರದ ಬಂಡಾಯ ಶಾಸಕರ ಅನರ್ಹತೆ ಪ್ರಶ್ನಿಸಿ ಏಕನಾಥ್‌ ಶಿಂಧೆ ಮತ್ತಿತರರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ಇದೀಗ ಸುಪ್ರೀಂ ಅನರ್ಹತೆ ಕ್ರಮ ಕೈಗೊಳ್ಳದಂತೆ ತಡೆ ನೀಡಿ ವಿಚಾರಣೆಯನ್ನು ಜುಲೈ...

ಮುಂದೆ ಓದಿ

ಗುಜರಾತ್ ಗಲಭೆ ಪ್ರಕರಣ: ಮೋದಿಗೆ ಸುಪ್ರೀಂನಲ್ಲೂ ಕ್ಲೀನ್ ಚಿಟ್

ನವದೆಹಲಿ: ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಜಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ....

ಮುಂದೆ ಓದಿ

ಸುಪ್ರೀಂ ನ್ಯಾಯಮೂರ್ತಿ ಎಂ.ಆರ್.ಶಾಗೆ ಹೃದಯಾಘಾತ

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಂ.ಆರ್.ಶಾ ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆಗಾಗಿ ದೆಹಲಿಗೆ ಕರೆದೊಯ್ಯ ಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೋರ್ಟ್ ಅಧಿಕಾರಿಗಳು ಗೃಹ ಸಚಿವಾಲಯದೊಂದಿಗೆ...

ಮುಂದೆ ಓದಿ