ನವದೆಹಲಿ: ಸುಪ್ರೀಂ ಕೋರ್ಟ್ ಸಂಕೀರ್ಣದಲ್ಲಿನ ಬ್ಯಾಂಕ್ ಶಾಖೆಯಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್, ಕೋರ್ಟ್ ಆವರಣದಲ್ಲಿ ರುವ ಯುಸಿಒ ಬ್ಯಾಂಕ್ ಶಾಖೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಬೆಳಿಗ್ಗೆ 9:10 ಕ್ಕೆ ಮಾಹಿತಿ ಲಭಿಸಿದೆ. ಐದು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು ಮತ್ತು ಬೆಳಿಗ್ಗೆ 10 ಗಂಟೆಗೆ ಬೆಂಕಿ ನಂದಿಸಲಾಯಿತು ಎಂದು ಹೇಳಿದರು. ಹವಾನಿಯಂತ್ರಣ ಘಟಕಗಳು (ಎಸಿ ಘಟಕಗಳು) ಮತ್ತು […]
ನವದೆಹಲಿ: ಕರ್ನಾಟಕ ರಾಜ್ಯದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿನ ಗಣಿಗಳಿಂದ ಹೊರತೆಗೆಯಲಾದ ಕಬ್ಬಿಣದ ಅದಿರಿನ ರಫ್ತಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ರಫ್ತಿಗೆ ಅವಕಾಶ ಕೋರಿ ಗಣಿ...
ನವದೆಹಲಿ: ರಸ್ತೆ ಗಲಭೆ ಪ್ರಕರಣ(1998ರ) ಕಾಂಗ್ರೆಸ್ ನಾಯಕ ನವಜೋತ್ ಸಿಧುಗೆ ಸುಪ್ರೀಂ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಮೂಲಕ 1988ರ ಗಲಭೆ ಪ್ರಕರಣದಲ್ಲಿ...
ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಅಝಂ ಖಾನ್‌ಗೆ ಸುಪ್ರೀಂ ಕೋರ್ಟ್ ಗುರುವಾರ ಮಧ್ಯಂತರ ಜಾಮೀನು ನೀಡಿದೆ. ಉತ್ತರ ಪ್ರದೇಶದ ರಾಂಪುರದ ಕೊತ್ವಾಲಿ ಪೊಲೀಸ್ ಠಾಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಎಸ್‌ಪಿ...
ನವದೆಹಲಿ: ಮಾಜಿ ಪ್ರಧಾನಿಯನ್ನು ಕೊಂದ ಭಯೋತ್ಪಾದಕರು ಮತ್ತು ಹಂತಕರ ಬಿಡುಗಡೆಯ ಬಗ್ಗೆ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ಪ್ರಾಮಾಣಿಕವಾಗಿರಬೇಕು ಎಂದು ರಾಜೀವ್ ಗಾಂಧಿ ಹತ್ಯೆಯ ಅಪರಾಧಿಯ...
ನವದೆಹಲಿ: ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ 31 ವರ್ಷ ಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಜಿ ಪೆರಾರಿವಾಲನ್’ನನ್ನು ಬಿಡುಗಡೆ ಮಾಡ ಲಾಗುವುದು ಎಂದು ಸುಪ್ರೀಂ...
ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸುಧಾಂಶು ಧೂಲಿಯಾ ಮತ್ತು ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಜಮ್‌ಶೆದ್ ಬಿ. ಪಾರ್ದೀವಾಲಾ ಅವರು ಸೋಮವಾರ ಪ್ರಮಾಣ...
ನವದೆಹಲಿ: ದೇಶದ್ರೋಹ ಕಾನೂನಿನ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿರುವ ಅರ್ಜಿಗಳನ್ನು ವಿಸ್ತೃತ ಸಂವಿ ಧಾನ ಪೀಠಕ್ಕೆ ವರ್ಗಾಯಿಸಿ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ದೇಶದ್ರೋಹ ಕಾನೂನನ್ನು ರದ್ದುಪಡಿಸಬೇಕು ಎಂದು...
ನವದೆಹಲಿ: ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಯಾರನ್ನು ಬಲವಂತ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಲಸಿಕೆ ನೀತಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿರುವ ಕೋರ್ಟ್, ಸಂಪೂರ್ಣ ನೀತಿ ಅಸಮಂಜಸ...
ನವದೆಹಲಿ: ದೇಶದಲ್ಲಿ ರಾಮನವಮಿ ಮತ್ತು ಹನುಮ ಜಯಂತಿ ಆಚರಣೆ ವೇಳೆ ನಡೆದ ಕೋಮುಗಲಭೆಯ ಘಟನೆಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ...