ನವದೆಹಲಿ: ಸುಪ್ರೀಂ ಕೋರ್ಟ್ ಎಂಜಿನಿಯರಿಂಗ್ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ (GATE) ಪರೀಕ್ಷೆ ಮುಂದೂಡಲು ನಿರಾಕರಿಸಿದೆ. ಕೋವಿಡ್ ನಿರ್ಬಂಧನೆ ನಡುವೆ ಫೆ.5ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಅದೇ ದಿನ ನಡೆಸಲು ಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್, ಸೂರ್ಯ ಕಾಂತ್ ಮತ್ತು ವಿಕ್ರಮ್ ನಾಥ್ ಅವರನ್ನೊಳ ಗೊಂಡ ನ್ಯಾಯಪೀಠ, ಗೇಟ್ ಪರೀಕ್ಷೆ ನಿಗದಿ ಯಾಗಿರುವ ಕೇವಲ 48 ಗಂಟೆ ಮೊದಲು ಮುಂದೂಡು ವುದು ವಿದ್ಯಾರ್ಥಿಗಳಲ್ಲಿ ಗೊಂದಲವನ್ನುಂಟು ಮಾಡುತ್ತದೆ. ಶೈಕ್ಷಣಿಕ ಮತ್ತು ಔದ್ಯೋಗಿಕ ಭವಿಷ್ಯದ ಮೇಲೆ ಚೆಲ್ಲಾಟವಾಡಲು […]
ನವದೆಹಲಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಬಡ್ತಿ ನೀಡುವಾಗ ಮೀಸಲಾತಿ ನಿರ್ಧರಿಸಲು ಯಾವುದೇ ಮಾನದಂಡ ರೂಪಿಸಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂ...
ಮಹಾರಾಷ್ಟ್ರ : ಶುಕ್ರವಾರ ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ ಬಳಿಕ 12 ಶಾಸಕರ ಅಮಾನತನ್ನು ರದ್ದುಗೊಳಿಸಿದೆ. ವಿಧಾನಸಭೆಯಲ್ಲಿ ಅನುಚಿತ ವರ್ತನೆ ತೋರಿದ್ದ ಬಿಜೆಪಿ...
ನವದೆಹಲಿ: ಪತ್ರಕರ್ತ ತರುಣ್ ತೇಜ್ಪಾಲ್ ಪ್ರಕರಣದ ವಿಚಾರಣೆಯಿಂದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್ ಅವರು ಹಿಂದೆ ಸರಿದಿದ್ದಾರೆ. 2013ರ ಅತ್ಯಾಚಾರ ಪ್ರಕರಣದಲ್ಲಿ ತಾವು ಖುಲಾಸೆಗೊಂಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ...
ನವದೆಹಲಿ: ಪ್ರಧಾನಿ ಮೋದಿ ಅವರ ಭದ್ರತಾ ಉಲ್ಲಂಘನೆ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಮಹತ್ವದ ಬೆಳವಣಿಗೆಯಲ್ಲಿ ದೇಶದ ಸರ್ವೋಚ್ಛ ನ್ಯಾಯಾಲಯ ಪಂಚ ಸದಸ್ಯರ ಸಮಿತಿ ರಚನೆ ಮಾಡಿದೆ. ರಾಷ್ಟ್ರೀಯ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ಪಂಜಾಬ್ ಸರ್ಕಾರ ನಡೆಸುತ್ತಿರುವ ಎರಡು ಪ್ರತ್ಯೇಕ ಸಮಿತಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್...
ನವದೆಹಲಿ : ದೇಶದಲ್ಲಿ ಕರೋನಾ ಸ್ಪೋಟವಾಗಿದ್ದು, ಸುಪ್ರೀಂಕೋರ್ಟ್ನ ನಾಲ್ವರು ನ್ಯಾಯ ಮೂರ್ತಿಗಳಿಗೆ ಸೋಂಕು ದೃಢಪಟ್ಟಿದೆ. ಓರ್ವ ನ್ಯಾಯಮೂರ್ತಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಇನ್ನುಳಿದ ಮೂವರು ನ್ಯಾಯಾಧೀಶರು ಹೋಮ್...
ನವದೆಹಲಿ: ಪಂಜಾಬ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಉಲ್ಲಂಘನೆ ಘಟನೆಗೆ ಸಂಬಂಧಿಸಿದಂತೆ, ಪಂಜಾಬ್ ನಲ್ಲಿ ಭದ್ರತಾ ಲೋಪಕ್ಕೆ ಸಂಬಂಧಿಸಿದ ಎಲ್ಲಾ ಪ್ರಯಾಣ ದಾಖಲೆಗಳನ್ನು ರಕ್ಷಿಸುವಂತೆ...
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸಲು ಪಾಕಿಸ್ತಾನದಲ್ಲಿನ ಕೈಗಾರಿಕೆಗಳನ್ನು ಮುಚ್ಚಿಸಬೇಕೇ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಖಡಕ್ ಪ್ರಶ್ನೆ ಹಾಕಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...
ನವದೆಹಲಿ: ಸುಪ್ರೀಂ ಕೋರ್ಟ್ ಗುರುವಾರ ತ್ರಿಪುರಾ ಸ್ಥಳೀಯ ಸಂಸ್ಥೆ ಚುನಾವಣೆ ವೇಳೆ ಪ್ರತಿ ಮತಗಟ್ಟೆಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ (ಸಿಎಆರ್ ಎಫ್)...