ನವದೆಹಲಿ: ಅಪಘಾತದಲ್ಲಿ ಸಂತ್ರಸ್ತರಿಗೆ ಪರಿಹಾರ ಒದಗಿಸಲು ನ್ಯಾಯಮಂಡಳಿ ಗಳಲ್ಲಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ಅನುಕೂಲವಾಗುವಂತೆ ಅಖಿಲ ಭಾರತ ಮಟ್ಟದಲ್ಲಿ ಮೊಬೈಲ್ ಆಪ್ ಅಭಿವೃದ್ಧಿಪಡಿಸಲು ಹೆಚ್ಚಿನ ಕಾಲಾವಕಾಶ ಕೋರಿದ್ದ ವಿಮಾ ಕಂಪನಿಗಳ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನ್ಯಾಯಾಲಯದ ನಿರ್ದೇಶನದಿಂದ ವಿಮಾ ಕಂಪನಿಗಳು ಹೊರಗುಳಿಯಲು ಸಾಧ್ಯವಿಲ್ಲ. ವಿಮಾ ಕಂಪನಿಗಳು ಈ ಆಪ್ ತಯಾರಿ ಸಲು ಸಮರ್ಥರಾಗಿರದಿದ್ದರೆ ನಾವು ಸರ್ಕಾರಕ್ಕೆ ಸೂಚನೆ ನೀಡುತ್ತೇವೆ’ ಎಂದು ನ್ಯಾ.ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠ ಹೇಳಿದೆ. ಆಯಪ್ ತಯಾರಿಕೆಗೆ ಸುಪ್ರೀಂಕೋರ್ಟ್ ವಿಮಾ […]
ನವದೆಹಲಿ: ಉತ್ತರಪ್ರದೇಶದ ಲಖಿಂಪುರಖೇರಿ ಹಿಂಸಾಚಾರ ಘಟನೆಯಲ್ಲಿನ ರೈತರ ಹತ್ಯೆ ತನಿಖೆ ನಿರೀಕ್ಷಿಸಿದ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣದ ಮೇಲ್ವಿಚಾರಣೆ...
ನವದೆಹಲಿ: ಹಸಿರು ಪಟಾಕಿಗಳು – ಕಡಿಮೆ ಮಾಲಿನ್ಯಕಾರಕ ವಸ್ತುಗಳನ್ನು ಬಳಸಿ ತಯಾರಿಸಿದ ಪಟಾಕಿ ಗಳನ್ನು ಪಶ್ಚಿಮ ಬಂಗಾಳದಲ್ಲಿ ಈ ವಾರದ ಹಬ್ಬದ ಋತುವಿನಲ್ಲಿ ಬಳಸಬಹುದು ಎಂದು ಸುಪ್ರೀಂ...
ಕಠ್ಮಂಡು: ನೇಪಾಳ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚೋಳೇಂದ್ರ ಶುಂಶೇರ್ ರಾಣಾ ಅವರು ರಾಜೀನಾಮೆ ನೀಡಲು ನಿರಾಕರಿಸಿದ ಘಟನೆ ನಡೆದಿದೆ. ಶೇರ್ ಬಹದ್ದೂರ್ ದೇವುಬಾ ನೇತೃತ್ವದ ಸಚಿವ ಸಂಪುಟದಲ್ಲಿ...
ನವದೆಹಲಿ: ದೆಹಲಿ ಗಡಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ರೈತರಿಗೆ ಪ್ರತಿಭಟನೆ ಮಾಡುವ ಹಕ್ಕು ಇದ್ದರೂ, ಅವರು ರಸ್ತೆಗಳನ್ನು...
ನವದೆಹಲಿ: ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯಡಿಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿ ವಿರುದ್ಧ ಸಲ್ಲಿಸಿದ್ದ ದೋಷಾರೋಪ ಪಟ್ಟಿ ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್...
ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಅ.3ರಂದು ನಡೆದಿದ್ದ ಹಿಂಸಾಚಾರ ಘಟನೆಗೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂಕೋರ್ಟ್ ಬುಧವಾರ ವಿಚಾರಣೆಗೆ ಎತ್ತಿಕೊಳ್ಳಲಿದೆ. ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಹಿಮಾ...
ನವದೆಹಲಿ: ಲಖೀಂಪುರ್ ಖೇರಿಯಲ್ಲಿ ಎಂಟು ಮಂದಿಯ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವುದು ಪರಿಹಾರ ವಾಗದಿರಬಹುದು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ. ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ...
ನವದೆಹಲಿ: ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರ ಸಂಬಂಧ ಸುಪ್ರೀಂಕೋರ್ಟ್ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದು, ನಾಳೆ ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ...
ನವದೆಹಲಿ: ಕೋವಿಡ್ -19 ಬಿಕ್ಕಟ್ಟಿನಿಂದಾಗಿ ದೇಶದಾದ್ಯಂತ ಮುಚ್ಚಲ್ಪಟ್ಟ ಶಾಲೆಗಳನ್ನು ಮತ್ತೆ ತೆರೆಯಲು ಕೋರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಸಮಸ್ಯೆಗಳು ಗಂಭೀರ ಸಂಕೀರ್ಣತೆಯಿಂದ ಕೂಡಿದೆ....