ನವದೆಹಲಿ: ಅಪಹರಣಕ್ಕೊಳಗಾಗಿ ಎರಡು ತಿಂಗಳು ನಾಪತ್ತೆಯಾಗಿದ್ದ ಬಾಲಕಿ(13 ವರ್ಷ) ಸಂಬಂಧಿತ ಪ್ರಕರಣದ ತನಿಖೆಯನ್ನು ಉತ್ತರ ಪ್ರದೇಶ ಪೊಲೀಸ ರಿಂದ ದಿಲ್ಲಿ ಪೊಲೀಸರಿಗೆ ತಕ್ಷಣ ವರ್ಗಾಯಿಸಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರ ತನಿಖೆಯಿಂದ ಅಸಮಾಧಾನ ಹೊಂದಿರುವ ಕೋರ್ಟ್, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ದಿಲ್ಲಿ ಪೊಲೀಸರಿಗೆ ಹಸ್ತಾಂತರಿಸುವಂತೆ ಸೆ.1ರ ವಿಚಾರಣೆ ವೇಳೆ ಉತ್ತರ ಪ್ರದೇಶ ಪೊಲೀಸರಿಗೆ ಸೂಚಿಸಿತ್ತು. ಇದರ ಮರುದಿನವೇ ದಿಲ್ಲಿ ಪೊಲೀಸರು ನಾಪತ್ತೆಯಾಗಿದ್ದ ಬಾಲಕಿ ಯನ್ನು ಕೊಲ್ಕತ್ತಾದಲ್ಲಿ ಪತ್ತೆ ಹಚ್ಚಿದ್ದರಲ್ಲದೆ ಆಕೆಯ ಅಪಹರಣಕಾರ, ದಿಲ್ಲಿ […]
ನವದೆಹಲಿ: ಇದೇ ತಿಂಗಳ 12 ರಂದು ನಿಗದಿಯಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್- ಯುಜಿ) ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಪರೀಕ್ಷೆ ಪ್ರಕ್ರಿಯೆಯಲ್ಲಿ...
ನವದೆಹಲಿ: ವೆಬ್ ಪೋರ್ಟಲ್ಗಳು ಹಾಗೂ ಯುಟ್ಯೂಬ್ನಂತಹ ಆನ್ಲೈನ್ ಚಾನೆಲ್ಗಳಲ್ಲಿ ಸುಳ್ಳು ಸುದ್ದಿಗಳು ಬಿತ್ತರವಾಗುವುದಕ್ಕೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಕಳೆದ ವರ್ಷ ದೇಶದಲ್ಲಿ ಕರೋನಾ ಸೋಂಕು ಪಸರಿಸಲು ತಬ್ಲಿಘಿ ಜಮಾತ್ ಕಾರಣ...
ನವದೆಹಲಿ: ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಹೊಸ ನ್ಯಾಯಮೂರ್ತಿಗಳನ್ನು ಗುರುವಾರ ಸುಪ್ರೀಂ ಕೋರ್ಟ್’ಗೆ ನೇಮಕ ಮಾಡಲಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ನೇಮಕಾತಿ ವಾರಂಟ್ ಗಳಿಗೆ...
ನವದೆಹಲಿ : ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ಆದ್ರೆ, ರಸ್ತೆಗಳಲ್ಲಿ ಸಂಚಾರ ನಿಲ್ಲಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಎರಡು ವಾರಗಳಲ್ಲಿ ಪರಿಹಾರ ಕಂಡುಕೊಳ್ಳುವಂತೆ ನ್ಯಾಯಾಲಯವು ಕೇಂದ್ರ ಮತ್ತು...
ನವದೆಹಲಿ : ಅಕ್ರಮ ಗಣಿ ಪ್ರಕರಣದಲ್ಲಿ ಬಳ್ಳಾರಿಗೆ ತೆರಳದಂತೆ ಆದೇಶ ಕೋರಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಗುರುವಾರ ಮಾಜಿ ಸಚಿವ...
ನವದೆಹಲಿ: ಒಬ್ಬ ವ್ಯಕ್ತಿ ಮತ್ತು ಮಹಿಳೆ ಸುಪ್ರೀಂ ಕೋರ್ಟ್ ಹೊರಗೆ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಈ ಕೃತ್ಯದ ಹಿಂದಿನ ಕಾರಣ ತಿಳಿದು ಬಂದಿಲ್ಲ. ಪ್ರಾಥಮಿಕವಾಗಿ, ಪುರುಷ ಮತ್ತು...
ನವದೆಹಲಿ: ಸುಪ್ರೀಂ ಕೋರ್ಟ್’ನ ಅನೇಕ ಐತಿಹಾಸಿಕ ತೀರ್ಪುಗಳ ರೂವಾರಿ ನ್ಯಾ.ರೋಹಿಂಟನ್ ಫಾಲಿ ನಾರಿಮನ್, ಗುರುವಾರ ನಿವೃತ್ತ ರಾಗಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಮೂರ್ತಿಯಾಗಿ 2014 ಜು. 7ರಂದು ಅಧಿಕಾರ...
ನವದೆಹಲಿ: ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ. ಸುಪ್ರೀಂಕೋರ್ಟ್ ಹಾಗೂ ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಆರೋಪಿ ಗಳು ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕುತ್ತಿದ್ದು,...
ನವದೆಹಲಿ: ಪ್ರಯಾಣದ ವೇಳೆ ದಾರಿ ಮಧ್ಯೆ ಮದ್ಯಪಾನ ಮಾಡುವ ಹಾಗೂ ಪ್ರಯಾಣಿಕರನ್ನೇ ಗುರಿಯಾಗಿಸಿ ಮದ್ಯದ ವ್ಯಾಪಾರ ಗಿಟ್ಟಿಸಿಕೊಳ್ಳುವುದನ್ನು ತಡೆಯಲು ಮಹತ್ವದ ನಿರ್ದೇಶನ ಹೊರಬಿದ್ದಿದೆ. ಸುಪ್ರೀಂಕೋರ್ಟ್ ಪ್ರಕಾರ, ರಾಷ್ಟ್ರೀಯ...