ನವದೆಹಲಿ: ಕೇರಳದ ಕೆಲ ಪ್ರದೇಶಗಳಲ್ಲಿ ಕೋವಿಡ್ ದೃಢಪ್ರಮಾಣ ಹೆಚ್ಚಿದ್ದರೂ, ಬಕ್ರೀದ್ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಿಸಲು ಅನುಮತಿ ನೀಡಿರುವ ಆ ರಾಜ್ಯ ಸರ್ಕಾರದ ಕ್ರಮಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ನಿರ್ಬಂಧಗಳ ಸಡಿಲಿಕೆಯಿಂದಾಗಿ ಕರೋನಾ ಸೋಂಕು ಮತ್ತಷ್ಟು ವ್ಯಾಪಕವಾಗುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಕೋರ್ಟ್ ಎಚ್ಚರಿಸಿದೆ. ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಎಫ್.ನರೀಮನ್ ಹಾಗೂ ಬಿ.ಆರ್.ಗವಾಯಿ ಅವರಿರುವ ನ್ಯಾಯಪೀಠ, ‘ಕೇರಳ ಸರ್ಕಾರದ ರೀತಿಯಲ್ಲೇ ನಿರ್ಬಂಧಗಳ ಸಡಿಲಿಕೆಗೆ ಅನುಮತಿ ನೀಡುವ ಮೂಲಕ ದೇಶದ ಜನತೆಯನ್ನು ಕೋವಿಡ್ ಸಂಕಷ್ಟಕ್ಕೆ ದೂಡಿದಂತಾಗುತ್ತಿದೆ’ ಎಂದು […]
ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ಆರೋಪಿಯೊಬ್ಬರ ಜಾಮೀನು ಅರ್ಜಿಯ ವಿಚಾರದಲ್ಲಿ ಯಾವುದೇ ಪ್ರಭಾವಕ್ಕೊಳಗಾಗದೆ ತೀರ್ಪು ನೀಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿದೆ. ಹೈಕೋರ್ಟ್...
ನವದೆಹಲಿ: ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆಯನ್ನು ಜುಲೈ 31 ರೊಳಗೆ ಜಾರಿಗೆ ತರಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ...
ನವದೆಹಲಿ: ಕೋವಿಡ್ ಸಾಂಕ್ರಾಮಿಕದ ನಡುವೆಯೇ 12ನೇ ತರಗತಿ ಪರೀಕ್ಷೆ ನಡೆಸಲು ಮುಂದಾಗಿರುವ ಆಂಧ್ರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಪರೀಕ್ಷೆಗಳನ್ನು ನಡೆಸುವ ಕುರಿತು ಸರ್ಕಾರ ಮನವರಿಕೆ...
ನವದೆಹಲಿ: ಮುಂಬರುವ ಸೆಪ್ಟೆಂಬರ್ 15ರೊಳಗೆ 9 ಹೊಸ ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ತಮಿಳುನಾಡು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಮಂಗಳವಾರ ಈ...
ನವದೆಹಲಿ : ಮುಂದಿನ ಜುಲೈ 31 ರೊಳಗೆ 12ನೇ ತರಗತಿ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಘೋಷಿಸುವುದಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ....
ನವದೆಹಲಿ : ಕರೋನಾ ಹಿನ್ನೆಲೆಯಲ್ಲಿ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದುಗೊಳಿಸುವ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ಕೇಂದ್ರ ಸರಕಾರ, ಸಿಬಿಎಸ್ ಇ ಮತ್ತು ಐಸಿಎಸ್ ಇಗೆ ಹೊಸ...
ನವದೆಹಲಿ: ಕಳೆದ ವಾರ ನಿಧನರಾದ ನ್ಯಾಯಮೂರ್ತಿ ಎಂ.ಎಂ.ಶಾಂತನಗೌಡರ ಅವರ ಗೌರವಾರ್ಥ ಸೋಮವಾರ ಸುಪ್ರೀಂ ಕೋರ್ಟ್ ಆವರಣದಲ್ಲಿ ಸಂತಾಪ ಸೂಚಕ ಸಭೆ ನಡೆಸಿ, ದಿನದ ಕಲಾಪವನ್ನು ಸ್ಥಗಿತಗೊಳಿಸಲಾಯಿತು. ನೂತನ...
ನವದೆಹಲಿ: ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿಗಳಾದ ಎನ್ ವಿ ರಮಣ ಅವರು ಶನಿವಾರ ಬೆಳಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸುಪ್ರೀಂ ಕೋರ್ಟ್...
ನವದೆಹಲಿ: ಸಿಜೆಐ ಶರದ್ ಅರವಿಂದ್ ಬೋಬ್ಡೆ ಏ.23(ಶುಕ್ರವಾರ) ರಂದು ನಿವೃತ್ತರಾಗಿದ್ದು, ತಮ್ಮ ಸೇವಾ ಅವಧಿಯಲ್ಲಿ ತೃಪ್ತಿ, ಸಂತೋಷ, ಸದ್ಭಾವನೆ ಹಾಗೂ ಎಂದಿಗೂ ಉಳಿಯುವ ನೆನಪುಗಳೊಂದಿಗೆ ಸಿಜೆಐ ಸ್ಥಾನದಿಂದ ಹೊರ...