Wednesday, 24th April 2024

ಜುಲೈ 31 ರೊಳಗೆ ಸಿಬಿಎಸ್ಸಿ 12ನೇ ತರಗತಿ ಫಲಿತಾಂಶ

ನವದೆಹಲಿ : ಮುಂದಿನ ಜುಲೈ 31 ರೊಳಗೆ 12ನೇ ತರಗತಿ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಘೋಷಿಸುವುದಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಐಚ್ಛಿಕ ಪರೀಕ್ಷೆಗಳನ್ನು ಈ ವರ್ಷದ ಆಗಸ್ಟ್ 15 ಮತ್ತು ಸೆಪ್ಟೆಂಬರ್ 15ರ ನಡುವೆ ತಾತ್ಕಾಲಿಕವಾಗಿ ನಡೆಸಲಾಗುತ್ತದೆ ಎಂದು ತಿಳಿಸಿದೆ. ಕಂಪ್ಯೂಟಿಂಗ್ ಫಲಿತಾಂಶಗಳಿಗೆ ಸಂಬಂಧಿಸಿದ ಎಲ್ಲಾ ವಿವಾದಗಳನ್ನು ಸಮಿತಿಗೆ ಕಳುಹಿಸಲಾಗುವುದು. ಸಿಬಿಎಸ್ಸಿ 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು, ಕರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ […]

ಮುಂದೆ ಓದಿ

ವಿದ್ಯಾರ್ಥಿಗಳಿಗೆ ಅಂಕ ನೀಡುವ ಮಾನದಂಡ ಬಹಿರಂಗಪಡಿಸಿ: ಸುಪ್ರೀಂ

ನವದೆಹಲಿ : ಕರೋನಾ ಹಿನ್ನೆಲೆಯಲ್ಲಿ ಸಿಬಿಎಸ್‌ಇ  12ನೇ ತರಗತಿ ಪರೀಕ್ಷೆ ರದ್ದುಗೊಳಿಸುವ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ಕೇಂದ್ರ ಸರಕಾರ, ಸಿಬಿಎಸ್ ಇ ಮತ್ತು ಐಸಿಎಸ್ ಇಗೆ ಹೊಸ...

ಮುಂದೆ ಓದಿ

ಎಂ.ಎಂ.ಶಾಂತನಗೌಡರ ಗೌರವಾರ್ಥ ಸಂತಾಪ ಸೂಚಕ ಸಭೆ, ಸುಪ್ರೀಂ ಕಲಾಪ ಸ್ಥಗಿತ

ನವದೆಹಲಿ: ಕಳೆದ ವಾರ ನಿಧನರಾದ ನ್ಯಾಯಮೂರ್ತಿ ಎಂ.ಎಂ.ಶಾಂತನಗೌಡರ ಅವರ ಗೌರವಾರ್ಥ ಸೋಮವಾರ ಸುಪ್ರೀಂ ಕೋರ್ಟ್‌ ಆವರಣದಲ್ಲಿ ಸಂತಾಪ ಸೂಚಕ ಸಭೆ ನಡೆಸಿ, ದಿನದ ಕಲಾಪವನ್ನು ಸ್ಥಗಿತಗೊಳಿಸಲಾಯಿತು. ನೂತನ...

ಮುಂದೆ ಓದಿ

ಸರ್ಕಾರಿ ಗೌರವದೊಂದಿಗೆ ಜಸ್ಟಿಸ್ ಶಾಂತನಗೌಡರ ಅಂತ್ಯಸಂಸ್ಕಾರ

ಬೆಂಗಳೂರು: ಜಸ್ಟಿಸ್ ಮೋಹನ ಶಾಂತನಗೌಡರ ಅಂತ್ಯಸಂಸ್ಕಾರವನ್ನು ಸರ್ಕಾರಿ ಗೌರವದೊಂದಿಗೆ ನೆರವೇರಿಸಲು ಸರಕಾರ ಆದೇಶ ಹೊರಡಿಸಿದೆ. ಭಾನುವಾರ ಬೆಳಿಗ್ಗೆ ಮೃತರ ಮನೆಗೆ ತೆರಳಿದ ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ ಸರಕಾರದ ಪರವಾಗಿ ಪಾರ್ಥಿವ ಶರೀರಕ್ಕೆ...

ಮುಂದೆ ಓದಿ

ನ್ಯಾಯಾಧೀಶ ಮೋಹನ್ ಶಾಂತನಗೌಡರ್ ನಿಧನಕ್ಕೆ ಸಚಿವ ಲಿಂಬಾವಳಿ ಸಂತಾಪ

ಬೆಂಗಳೂರು: ಸುಪ್ರೀಂ ಕೋರ್ಟಿನ ನ್ಯಾಯಾಧೀಶ ಮೋಹನ್ ಶಾಂತನಗೌಡರ್ ಅವರ ನಿಧನಕ್ಕೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರಾದ...

ಮುಂದೆ ಓದಿ

ಸುಪ್ರೀಂ ಕೋರ್ಟ್ ಸಿಜೆಐ ಆಗಿ ಎನ್.ವಿ.ರಮಣ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿಗಳಾದ ಎನ್ ವಿ ರಮಣ ಅವರು ಶನಿವಾರ ಬೆಳಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸುಪ್ರೀಂ ಕೋರ್ಟ್...

ಮುಂದೆ ಓದಿ

ಸಿಜೆಐ ಶರದ್ ಅರವಿಂದ್ ಬೋಬ್ಡೆ ಇಂದು ನಿವೃತ್ತಿ

ನವದೆಹಲಿ: ಸಿಜೆಐ ಶರದ್ ಅರವಿಂದ್ ಬೋಬ್ಡೆ ಏ.23(ಶುಕ್ರವಾರ) ರಂದು ನಿವೃತ್ತರಾಗಿದ್ದು, ತಮ್ಮ ಸೇವಾ ಅವಧಿಯಲ್ಲಿ ತೃಪ್ತಿ, ಸಂತೋಷ, ಸದ್ಭಾವನೆ ಹಾಗೂ ಎಂದಿಗೂ ಉಳಿಯುವ ನೆನಪುಗಳೊಂದಿಗೆ ಸಿಜೆಐ ಸ್ಥಾನದಿಂದ ಹೊರ...

ಮುಂದೆ ಓದಿ

ಕೋವಿಡ್ ಸೋಂಕಿತರಿಗೆ ಚಿಕಿತ್ಸೆ: ಕೇಂದ್ರ ಸರ್ಕಾರಕ್ಕೆ ’ಸುಪ್ರೀಂ’ ನೋಟೀಸು ಜಾರಿ

ನವದೆಹಲಿ : ಗಣನೀಯವಾಗಿ ಹೆಚ್ಚುತ್ತಿರುವ ಕೋವಿಡ್ ರೂಪಾಂತರಿ ಅಲೆಯ ಬಗ್ಗೆ ಸುಪ್ರೀಂ ಕೋರ್ಟ್ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಸುಪ್ರೀಂ ಕೋರ್ಟಿನ...

ಮುಂದೆ ಓದಿ

ನಿವೃತ್ತ ಜಡ್ಜ್‌ ನೇತೃತ್ವದ ಸಮಿತಿಗೆ ಗೋಕರ್ಣ ದೇಗುಲ ನಿರ್ವಹಣೆ ಹೊಣೆ

ನವದೆಹಲಿ: ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿಗೆ ಧಾರ್ಮಿಕ ಕ್ಷೇತ್ರ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ನಿರ್ವಹಣೆ ಹೊಣೆಯನ್ನು ಸುಪ್ರೀಂಕೋರ್ಟ್ ವಹಿಸಿ ಆದೇಶ ನೀಡಿದೆ. ದೇವಸ್ಥಾನದ ನಿರ್ವಹಣೆ ಹೊಣೆಯನ್ನು ರಾಮಚಂದ್ರಾಪುರ...

ಮುಂದೆ ಓದಿ

ಸಿಬ್ಬಂದಿಗಳಿಗೆ ಕೊರೋನಾವೈರಸ್ ಸೋಂಕು: ತಡವಾಗಿ ಆರಂಭಗೊಂಡ ಕೋರ್ಟ್‌ ಕಲಾಪ

ನವದೆಹಲಿ: ಸುಪ್ರೀಂ ಕೋರ್ಟ್ ನ ವಿವಿಧ ಪೀಠಗಳು ತಮ್ಮ ವೇಳಾಪಟ್ಟಿ ಸಮಯದಿಂದ ಒಂದು ಗಂಟೆ ತಡವಾಗಿ ಕೆಲಸ ಪ್ರಾರಂಭಿಸಲಿದೆ. ಸರ್ವೋಚ್ಚ ನ್ಯಾಯಾಲಯದ ಅನೇಕ ಸಿಬ್ಬಂದಿಗಳಿಗೆ ಕೊರೋನಾವೈರಸ್ ಸೋಂಕು...

ಮುಂದೆ ಓದಿ

error: Content is protected !!